• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದಿಂದ ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ಸವಲತ್ತು: ಸಚಿವ ಚಲುವರಾಯಸ್ವಾಮಿ

Dec 03 2024, 12:35 AM IST
ವಿಶೇಷ ಚೇತನರೂ ಸೇರಿದಂತೆ ಎಲ್ಲ ವರ್ಗದ ಕಡುಬಡವರು, ನಿರ್ಗತಿಕರ ಹಿತಕಾಯಲು ಸರ್ಕಾರ ಬದ್ಧವಾಗಿದೆ. 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಯೋಜನೆ, ಸವಲತ್ತು ಪಡೆದುಕೊಳ್ಳುವ ಫಲಾನುಭವಿಗಳು ಸರ್ಕಾರದ ಯೋಜನೆ ಯಾರ ಕಾಲದಲ್ಲಿ ನಮಗೆ ಸಿಕ್ಕಿತೆಂಬುದನ್ನು ಸ್ಮರಿಸಿಕೊಳ್ಳಬೇಕು.

ಜಾನಪದ ವೈವಿಧ್ಯತೆ ಉಳಿಸಿ ಬೆಳೆಸುವ ಜವಾಬ್ದಾರಿ ವಿವಿ ಮೇಲಿದೆ-ಸಚಿವ ಡಾ. ಎಂ.ಸಿ. ಸುಧಾಕರ

Dec 03 2024, 12:34 AM IST
ನಮ್ಮಲ್ಲಿ ವೈವಿಧ್ಯತೆ ಇದೆ, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಜೀವನದ ಪ್ರತಿ ಹಂತದಲ್ಲಿ ವೈವಿಧ್ಯತೆ ಕಾಣುತ್ತದೆ, ಪ್ರಪಂಚದ ಬೇರೆ ದೇಶಗಳನ್ನು ನೋಡಿದಾಗ ನಮ್ಮ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಪ್ರತಿಭೆ ಅಗಾಧವಾಗಿದೆ. ಜಾನಪದ ವೈವಿಧ್ಯತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜಾನಪದ ವಿಶ್ವವಿದ್ಯಾಲಯದ ಮೇಲಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅಭಿಪ್ರಾಯಪಟ್ಟರು.

ಅಸಮಾನತೆ ವಿರುದ್ಧ ಹೋರಾಟ ನಿರಂತರವಾಗಿರಲಿ: ಸಚಿವ ಸತೀಶ ಜಾರಕಿಹೊಳಿ

Dec 03 2024, 12:33 AM IST
ಬಂಡಿಗಣಿ ಮಠವು ನಿರಂತರ ಧಾರ್ಮಿಕ, ಶಿಕ್ಷಣ ಹಾಗೂ ಸಮಾಜ ಸುಧಾರಣೆಗೆ ಒತ್ತು ನೀಡುವಲ್ಲಿ ಯಶಸ್ವಿ ಕಂಡು ಲಕ್ಷಾಂತರ ಭಕ್ತರನ್ನು ಅಪ್ಪಿಕೊಂಡಿರುವದು ಹೆಮ್ಮೆ.

ತಂಬಾಕು ರೈತರ ಸಮಸ್ಯೆ ಕುರಿತು ಸುದೀರ್ಘ ಸಭೆ: ಕೇಂದ್ರ ಸಚಿವ ಫಿಯೂಷ್‌ ಘೋಯಲ್ ಭಾಗಿ

Dec 03 2024, 12:33 AM IST
ಮಧ್ಯಮ ಗುಣಮಟ್ಟದ ತಂಬಾಕು ಶೆ. 30 ರಷ್ಟು ಮತ್ತು ಬ್ರೈಟ್ ಗ್ರೇಡ್ ತಂಬಾಕು ಶೇ. 20ರಷ್ಟು ಎಂದು ಅಂದಾಜಿಸಲಾಗಿತ್ತು. ಆದರೆ ಮಳೆಯ ಅವಾಂತರ ಎಲ್ಲವನ್ನೂ ತಲೆಕೆಳಗು ಮಾಡಿದೆ. ಮುಖ್ಯವಾಗಿ ತಂಬಾಕಿನಲ್ಲಿರುವ ನಿಕೋಟಿನ್ ಅಂಶ ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು ದರ ಕುಸಿತಕ್ಕೆ ಮುಖ್ಯ ಕಾರಣ.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪ್‌ಮೆಂಟ್‌ಗೆ ₹ 2 ಕೋಟಿ-ಸಚಿವ ಸುಧಾಕರ

Dec 03 2024, 12:32 AM IST
ಶೈಕ್ಷಣಿಕ ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದೇವೆ, ಬಹುಬೇಗನೆ ಬದುಕನ್ನು ಕಟ್ಟಿಕೊಳ್ಳುವ ಆಸೆಯೊಂದಿಗೆ ಬಹುತೇಕ ಮಕ್ಕಳು ತಾಂತ್ರಿಕ ಶಿಕ್ಷಣದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಪಟ್ಟಣದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪಮೆಂಟ್‌ಗಾಗಿ ₹ 2 ಕೋಟಿ ನೀಡುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಹೇಳಿದರು.

ಶ್ರೀಮಠದಿಂದ ಮುಖದಲ್ಲಿ ಮಂದಹಾಸ ಮೂಡಿಸುವ ಕೆಲಸ: ಸಚಿವ ಚಲುವರಾಯಸ್ವಾಮಿ

Dec 03 2024, 12:31 AM IST
ಸೀಳು ತುಟಿ ಮತ್ತು ಸೀಳು ಅಂಗುಳ ಶಾಪವಲ್ಲ. ಆಕಸ್ಮಿಕವಾಗಿ ಬಂದಿರುವ ಕಾಯಿಲೆಯನ್ನು ಸೂಕ್ತ ಚಿಕಿತ್ಸೆ ನೀಡಿ ಪರಿಹರಿಸಬಹುದು. ಕಳೆದ ಶಿಬಿರಗಳಲ್ಲಿ ಯಶಸ್ವಿ ಚಿಕಿತ್ಸೆ ನೀಡಿ ವಿರೂಪಗೊಂಡಿದ್ದ ಸಾವಿರಾರು ಮಕ್ಕಳ ಮೊಗದಲ್ಲಿ ನಗು ಮತ್ತು ಸೌಂದರ್ಯವನ್ನು ಪುನಃಸ್ಥಾಪಿಸುತ್ತಿರುವ ಶ್ರೀಮಠ ಅಮೇರಿಕಾದಿಂದ ನುರಿತ ವೈದ್ಯರನ್ನು ಕರೆಸಿ ಸೂಕ್ತ ಚಿಕಿತ್ಸೆ ಕೊಡಿಸುತ್ತಿದೆ.

ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಕಂಪನಿಗಳಿಗೆ ಸಚಿವ ಸಂತೋಷ್‌ ಲಾಡ್‌ ಆಹ್ವಾನ

Dec 02 2024, 01:18 AM IST
ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮತ್ತು ಉದ್ಯಮ ವಿಸ್ತರಣೆ ಮಾಡಲು ಸಾಕಷ್ಟು ವಿಪುಲ ಅವಕಾಶಗಳಿವೆ.

ಜನರ ಮನೆ ಬಾಗಿಲಿಗೆ ಸೇವೆ ನೀಡಿ: ಮಾಜಿ ಸಚಿವ ಹಾಲಪ್ಪ ಆಚಾರ್

Dec 02 2024, 01:16 AM IST
ಅಧಿಕಾರದ ಅವಧಿಯಲ್ಲಿ ಯಾರೊಬ್ಬರಿಗೂ ನೋವಾಗಂದತೆ ಗ್ರಾಮಗಳ ಹಿತ ಬಯಸಿ ಕಾರ್ಯ ಮಾಡಬೇಕು.

ವಿಶೇಷಚೇತನರು ಮೀಸಲಾತಿಗೆ ಬೇಡಿಕೆಯಿಡಿ: ಸಚಿವ ತಿಮ್ಮಾಪೂರ

Dec 02 2024, 01:15 AM IST
ವಿಶೇಷಚೇತನರು ರಾಜಕಾರಣಕ್ಕೆ ಬರಬೇಕು ಅದಕ್ಕೆ ನಮಗೂ ಟೀಕೆಟ್ ನೀಡಿ ನಾವೂ ಗೆಲ್ಲುತ್ತೆವೆ ಎಂಬ ಬೇಡಿಕೆ ಇಡಬೇಕು

ಮುಂದಿನ ಚುನಾವಣೆಯಲ್ಲಿ 38 ಸೀಟು ಗೆಲ್ಲಿ ನೋಡೋಣ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Dec 01 2024, 01:35 AM IST

  ಹಾಸನದಲ್ಲಿ ಸಿದ್ದರಾಮಯ್ಯ ಪರ್ವ ಮಾಡ್ತಾರಂತೆ. ಅಹಿಂದ ಸಮಾವೇಶ ಯಾವ ಕಾರಣಕ್ಕೆ ಮಾಡುತ್ತಿದ್ದಾರೆ. ಎಲ್ಲಾ ಸಮುದಾಯದ ಹಣವನ್ನು ನುಂಗುತ್ತಿದ್ದು, ಜನಾತದಳ ಮುಗಿಸಲು ಸಮಾವೇಶ ಮಾಡ್ತಾ ಇದ್ದೀರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved