• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಸ್ಥಾನಕ್ಕೆ ಬಹಿರಂಗವಾಗಿಯೇ ಕೈ ಶಾಸಕರ ಪೈಪೋಟಿ - ಸಂಪುಟ ಪುನರ್ ರಚನೆ ಚರ್ಚೆ ಜೋರು

Nov 30 2024, 12:05 PM IST

ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್‌ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ 

ಬುದ್ಧಿ ಮಾಂದ್ಯತೆ ಕುರಿತು ಜಾಗೃತಿ ಅಗತ್ಯ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Nov 30 2024, 01:31 AM IST
ಬುದ್ಧಿಮಾಂದ್ಯತೆ(ಡಿಮೆನ್ಷಿಯಾ)ಯು ಸಂಕೀರ್ಣ ಆರೋಗ್ಯ ಸಮಸ್ಯೆಯಾಗಿದ್ದು ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದರು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ : ಗೃಹ ಸಚಿವ ಪರಮೇಶ್ವರ್

Nov 30 2024, 12:51 AM IST

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಿ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಿ.ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿ

Nov 30 2024, 12:51 AM IST
ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ- ಜವಾಬ್ದಾರಿ ನಿಭಾಯಿಸಲು ಶಕ್ತ : ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್

Nov 30 2024, 12:49 AM IST
ನನಗೇ ಸಚಿವ ಸ್ಥಾನ ನೀಡುವ ಸಂಬಂಧ ಪಕ್ಷದ ವರಿಷ್ಠರ ಜೊತೆ ಮಾತಾಡಿದ್ದೇನೆ. ವರಿಷ್ಠರು, ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇದೆ. ಅವಕಾಶ ಸಿಗುವವರೆಗೂ ಕಾಯುತ್ತೇನೆ. ಅವಕಾಶ ಸಿಕ್ಕರೆ ರಾಜ್ಯದಲ್ಲಿ ಮಾಡಬೇಕಾದ ಅನೇಕ ಕೆಲಸ ಇದೆ. ಹುಟ್ಟೂರು ಮೈಸೂರಿಗೆ ಹೆಚ್ಚು ಆದ್ಯತೆ ಕೊಡುತ್ತೇನೆ.

ರೇಬಲ್ ಅನ್ನೋದೆ ನನಗೆ ಸಚಿವ ಸ್ಥಾನವಿದ್ದಂತೆ - ಅದು ನನ್ನ ಸ್ವಭಾವ : ಶಾಸಕ ರಮೇಶ ಜಾರಕಿಹೊಳಿ

Nov 30 2024, 12:48 AM IST

ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸೀನಿಯಾರಿಟಿ ಕೋಟಾದಲ್ಲಿ ಸಚಿವ ಸ್ಥಾನ ಕೊಡಲಿ

Nov 30 2024, 12:48 AM IST
ರಾಮನಗರ: ಉಪಮುಖ್ಯಮಂತ್ರಿ ಹುದ್ದೆ ಬಿಟ್ಟು ಸೀನಿಯರ್ ಕೋಟಾದಲ್ಲಿ ಜಿಲ್ಲೆಗೊಂದು ಸಚಿವ ಸ್ಥಾನ ಕೊಡಬೇಕು. ಅದರಲ್ಲಿ ನಾನು ಸೀನಿಯರ್ ಇರುವುದರಿಂದ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಲು ಸತೀಶ ಜಾರಕಿಹೊಳಿ ಸಮರ್ಥರಿದ್ದಾರೆ - ಸಚಿವ ಜಮೀರ್ ಅಹ್ಮದ್‌

Nov 30 2024, 12:45 AM IST
ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷರಾಗುವ ಸಾಮರ್ಥ್ಯವಿದೆ. ಆದರೆ, ಅದನ್ನು ನಾವು ನೀವು ತೀರ್ಮಾನ ಮಾಡಲು ಆಗಲ್ಲ. ಹೈಕಮಾಂಡ್‌ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.

ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ವಿನಯ ಕುಲಕರ್ಣಿ

Nov 30 2024, 12:45 AM IST
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮರ್ಥರಿಗೆ ಕ್ಯಾಬಿನೆಟ್‌ ವಿಸ್ತರಣೆಯಲ್ಲಿ ಸ್ಥಾನಮಾನ ಸಿಗುವ ನಿರೀಕ್ಷೆ ಇದೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

ಕುದುರೆ ಮೇಲೆ ಕರೆತಂದು ಸಚಿವ ಜಮೀರ್‌ಗೆ ಸ್ವಾಗತ

Nov 30 2024, 12:45 AM IST
ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ನಿವಾಸಕ್ಕೆ ಶುಕ್ರವಾರ ಆಗಮಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಕುದುರೆ ಮೇಲೆ ಕರೆತಂದು ಕೈ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved