• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶುದ್ಧೀಕರಣಕ್ಕೆ ಮಾಜಿ ಸಚಿವ ಈಶ್ವರಪ್ಪ ಮನೆಯಲ್ಲಿ ಸಭೆ : ಶಾಸಕ ರಮೇಶ ಜಾರಕಿಹೊಳಿ

Sep 28 2024, 01:30 AM IST

ಬಿಜೆಪಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಬೆಂಗಳೂರು ಮನೆಯಲ್ಲಿ ಸಭೆ ನಡೆಸಲಾಗಿದೆ ಎಂದು ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.  

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಲೋಕಾಯುಕ್ತರ 1 ತಾಸು ವಿಚಾರಣೆ : ರಾಜಕೀಯ ಒತ್ತಡ ಆರೋಪ

Sep 28 2024, 01:29 AM IST
ಗಂಗೇನಹಳ್ಳಿಯಲ್ಲಿ 1.11 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ಮೇಲೆ ರಾಜಕೀಯ ಒತ್ತಡ ಹೇರಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹೆಲ್ಪ್ ಡೆಸ್ಕ್ ಆರಂಭಿಸಲು ರೈಲ್ವೆ ಪ್ರಯಾಣಿಕರ ಸಂಘದಿಂದ ಸಚಿವ ವಿ.ಸೋಮಣ್ಣಗೆ ಮನವಿ

Sep 28 2024, 01:25 AM IST
ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿಂದ ಸಾರ್ವಜನಿಕ ಹೆಲ್ಪ್ ಡೆಸ್ಕ್ ಆರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಣದ ಜತೆಗೆ ಪೌಷ್ಟಿಕತೆಗೂ ಒತ್ತು : ಸಚಿವ ಮಧು ಬಂಗಾರಪ್ಪ

Sep 28 2024, 01:23 AM IST
ಅರಕಲಗೂಡು: ಸಮಾಜದ ಉನ್ನತಿಗೆ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಇದನ್ನ ಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಕ್ಕಳಿಗೆ ಶಿಕ್ಷಣದೊಂದಿಗೆ ಪೌಷ್ಟಿಕತೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಂಡ್ಯದಲ್ಲಿ 4 ಲಕ್ಷ ಬಿಜೆಪಿ ಸದಸ್ವತ್ವ ನೋಂದಣಿ ಗುರಿ: ಕೇಂದ್ರ ಮಾಜಿ ಸಚಿವ ಭಗವಂತ್ ಖೂಬಾ

Sep 28 2024, 01:22 AM IST
ಸಂವಿಧಾನ ರಕ್ಷಿಸುತ್ತೇವೆ ಎಂದು ರಾಹುಲ್ ಗಾಂಧಿ ಪ್ರಚಾರ ಮಾಡಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು.

ಬಿಜೆಪಿಯವರಿಗೆ ಮಾಡಲು ಏನು ಕೆಲಸವಿಲ್ಲ: ಸಚಿವ ಬೋಸರಾಜು

Sep 28 2024, 01:20 AM IST
BJP has no work to do: Minister Bosaraju

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪದೇ ಪದೇ ಪ್ರಧಾನಿ ಹುದ್ದೆ ಆಫರ್? : ಮತ್ತೆ 'ರಾಜಕೀಯ ಬಾಂಬ್'

Sep 28 2024, 01:17 AM IST
ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಹುದ್ದೆಗೆ ಆಫರ್ ಬಂದಿತ್ತು ಎಂಬ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈಗ ಮತ್ತೊಂದು 'ರಾಜಕೀಯ ಬಾಂಬ್' ಸಿಡಿಸಿದ್ದಾರೆ. ಒಂದಲ್ಲ, ಹಲವು ಬಾರಿ ಈ ಆಫರ್ ಬಂದಿತ್ತು ಎಂದು ಅವರು ಹೇಳಿದ್ದಾರೆ.

ಪಿಸಿಯೋಥೆರಪಿ ಚಿಕಿತ್ಸೆಗೆ ತಂತ್ರಜ್ಞಾನದ ಕೊಡುಗೆಗಮನಾರ್ಹ: ತೆಲಂಗಾಣ ಸಚಿವ ಡಿ.ಶ್ರೀಧರ್ ಬಾಬು

Sep 28 2024, 01:17 AM IST
ಎಜೆ ಆಸ್ಪತ್ರೆಯ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್‌ಗೆ ಚಾಲನೆ ನೀಡಲಾಯಿತು.

ಹೋಬಳಿ ಕೇಂದ್ರಕ್ಕೊಂದು ಸರ್ಕಾರಿ ಶಾಲೆ: ಸಚಿವ ಚಲುವರಾಯಸ್ವಾಮಿ

Sep 28 2024, 01:15 AM IST
ಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ.

ಬಿವೈಆರ್‌ ಜನರ ಭಾವನೆಗೆ ಸ್ಪಂದಿಸುವ ಸಂಸದ: ಸಚಿವ ವಿ.ಸೋಮಣ್ಣ ಶ್ಲಾಘನೆ

Sep 27 2024, 01:28 AM IST
ಶಿರಾಳಕೊಪ್ಪ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕಿಗೆ ಆಗಮಿಸಿದ ಕೇಂದ್ರ ರೇಲ್ವೆ ಸಚಿವ ಸೋಮಣ್ಣ ಅವರನ್ನು ಸಂಸದ ರಾಘವೇಂದ್ರ ಸಮ್ಮುಖದಲ್ಲಿ ಬ್ಯಾಂಕಿನ ಅಧ್ಯಕ್ಷ ವೇದಮೂರ್ತಿ ಸನ್ಮಾನಿಸಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved