ಧಾರ್ಮಿಕ ಸಂತ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀ: ಕೃಷಿ ಸಚಿವ ಚಲುವರಾಯಸ್ವಾಮಿ
Sep 26 2024, 10:08 AM ISTಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕಾಲದಲ್ಲಿ ಮಠವನ್ನು ಪೀಠಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಭೈರವೈಕ್ಯ ಶ್ರೀಗಳು 300 ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಕೇವಲ ಮೂರುವರೆ ದಶಕಗಳಲ್ಲಿ ಸಾಧಿಸಿ ಅನ್ನ, ಅಕ್ಷರ, ಧಾರ್ಮಿಕ, ಆರೋಗ್ಯ, ಪರಿಸರ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಅಮೂಲಾಗ್ರ ಸೇವೆ ಸಲ್ಲಿಸಿದ್ದಾರೆ.