• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಎಲ್ಲರಿಗೂ ಸ್ಥಾನಮಾನ ಸಿಗಲಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

Sep 22 2024, 02:00 AM IST
ಕಾಂಗ್ರೆಸ್ಸಿಗೆ ಸೋಲಾಗುತ್ತಿರೋದು ಕಾಂಗ್ರೆಸ್ಸಿನವರಿಂದ, ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಎಲ್ಲರಿಗೂ ಸ್ಥಾನಮಾನ ಪಕ್ಷದಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧ 4 ಕೇಸ್‌ ತನಿಖೆಗೆ ಎಸ್‌ಐಟಿ ರಚನೆ - 3 ಎಫ್‌ಐಆರ್?

Sep 22 2024, 01:59 AM IST

ಕಾಂಗ್ರೆಸ್ ಒಕ್ಕಲಿಗ ನಾಯಕರ ಒತ್ತಾಯದ ಬೆನ್ನಲ್ಲೇ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.  

ಮಾವುತರು, ಕಾವಾಡಿಗರ ಕುಟುಂಬದವರ ಜೊತೆ ಉಪಾಹಾರ ಸವಿದ ಸಚಿವ ಡಾ. ಮಹದೇವಪ್ಪ

Sep 22 2024, 01:50 AM IST
ಡಾ.ಎಚ್.ಸಿ.ಮಹದೇವಪ್ಪ ಅವರು ಕಾಯಿ ಹೋಳಿಗೆ ಬಡಿಸಿದರೆ, ಶಾಸಕ ತನ್ವೀರ್ ಸೇಠ್ ತುಪ್ಪ ಬಡಿಸಿದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಾಥ್ ನೀಡಿದರು.

ಅಕ್ಟೋಬರ್‌ 2 ರಂದು ಗಾಂಧಿ ಭವನ ಲೋಕಾರ್ಪಣೆ: ಸಚಿವ

Sep 22 2024, 01:47 AM IST
ಗಾಂಧಿ ಭವನ ಎಲ್ಲರಿಗೂ ಉಪಯುಕ್ತವಾಗಲಿದ್ದು, ಗಾಂಧೀಜಿಯವರ ಜೀವನ ಚರಿತ್ರೆಯನ್ನು ಬಿಂಬಿಸುವಂತೆ ಈಗಾಗಲೇ ಇಲ್ಲಿ ನಿರ್ಮಿಸಿರುವ ಛಾಯಾಚಿತ್ರ ಗ್ಯಾಲರಿಯನ್ನು ಪ್ರತಿಯೊಬ್ಬರು ವೀಕ್ಷಿಸಲು ಉತ್ತೇಜಿಸಲಾಗುವುದು. ಛಾಯಾಚಿತ್ರ ಗ್ಯಾಲರಿಯಯಲ್ಲಿ ಅಪರೂಪದ ಚಿತ್ರಗಳಿವೆ.

ರಾಜ್ಯದ ಮೂಲೆ ಮೂಲೆಗೂ ರಸ್ತೆ ಸಂಪರ್ಕ ಕಲ್ಪಿಸಲು ವಿಶೇಷ ಅನುದಾನ-ಸಚಿವ ಜಾರಕಿಹೊಳಿ

Sep 22 2024, 01:45 AM IST
ರಸ್ತೆಗಳ ಅಭಿವೃದ್ಧಿ ರಾಜ್ಯದ ಪ್ರಗತಿಗೆ ಮಾನದಂಡವಾಗಿದೆ. ಸಮರ್ಪಕ ರಸ್ತೆಗಳು ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿ ಬೆಳವಣಿಗೆಯನ್ನು ನಿರ್ಧರಿಸಲಿದ್ದು, ರಾಜ್ಯದ ಮೂಲೆ ಮೂಲೆಗಳಿಗೂ ರಸ್ತೆಗಳನ್ನು ಸಂಪರ್ಕಿಸುವಲ್ಲಿ ಆದ್ಯತೆಗೆ ಅನುಗುಣವಾಗಿ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಬಿಜೆಪಿ- ಜೆಡಿಎಸ್ ಜಮೀನ್ದಾರರ ಪರ : ಸಚಿವ ರಾಮಲಿಂಗಾರೆಡ್ಡಿ

Sep 21 2024, 01:58 AM IST
ಕಾಂಗ್ರೆಸ್ ಯಾವತ್ತು ಬಡವರ ಪರವಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರ ಅಭಿವೃದ್ಧಿಗೆ ಶ್ರಮಿಸುತ್ತದೆ. ಬಿಜೆಪಿ-ಜೆಡಿಎಸ್‌ನವರು ಜಮೀನ್ದಾರರ ಪರ. ಅವರು ಬರೀ ಹೇಳುತ್ತಾರೆ ಆದರೆ, ಏನು ಮಾಡುವುದಿಲ್ಲ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸಚಿವ ಮುನಿಯಪ್ಪ ನಿವಾಸದ ಮುಂದೆ ಧರಣಿ

Sep 21 2024, 01:45 AM IST
ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ಭೂಪಸಂದ್ರದ ನಿವಾಸದ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಖಾಸಗಿ ವಿವಿಗಳ ಪ್ರತ್ಯೇಕ ಪ್ರವೇಶ ಪರೀಕ್ಷೆಗೆ ನಿರ್ಬಂಧ - 2025-26ನೇ ಸಾಲಿನಿಂದ ಜಾರಿ: ಸಚಿವ ಸುಧಾಕರ್‌

Sep 20 2024, 09:51 AM IST

ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳು ಇನ್ನುಮುಂದೆ ಇಂಜಿನಿಯರಿಂಗ್, ಆರ್ಕಿಟೆಕ್ಚರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸರ್ಕಾರಿ ಕೋಟಾ ಹೊರತುಪಡಿಸಿದ ಸೀಟುಗಳಿಗೆ ತಮ್ಮದೇ ಪ್ರವೇಶ ಪರೀಕ್ಷೆ ನಡೆಸದಂತೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ.

ವಕ್ಫ್ ಆಸ್ತಿ ಖಾತಾ ಅಪ್‌ಡೇಟ್‌ಗೆ ಒಂದು ತಿಂಗಳು ಗಡುವು : ಸಚಿವ ಜಮೀರ್ ಅಹ್ಮದ್ ಖಾನ್

Sep 20 2024, 01:56 AM IST

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಾಕಿ ಇರುವ ವಕ್ಫ್ ಆಸ್ತಿಗಳ ಖಾತಾ ಅಪ್‌ಡೇಟ್‌ ಕಾರ್ಯವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  

ಪುರಸಭೆ ಮೇಲ್ದರ್ಜೆಗೆ ಕ್ರಮ: ಸಚಿವ ರಾಜಣ್ಣ

Sep 20 2024, 01:50 AM IST
ಮಧುಗಿರಿದಿನದಿಂದ ದಿನಕ್ಕೆ ಅತಿ ವೇಗವಾಗಿ ಬೆಳೆಯುತ್ತಿರುವ ಮಧುಗಿರಿ ಪುರಸಭೆಯನ್ನು ಮುಂಬರುವ ದಿನಮಾನಗಳಲ್ಲಿ ಉನ್ನತ ಮೇಲ್ದದರ್ಜೆಗೇರಿಸಿ ನಗರಸಭೆಯನ್ನಾಗಿ ರೂಪಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved