ಅಭಿವೃದ್ದಿ ಪಥದತ್ತ ಮನಗೂಳಿ ಪಟ್ಟಣ: ಸಚಿವ ಪಾಟೀಲ
Sep 17 2024, 12:51 AM ISTಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಪರಿಣಾಮ ಪಟ್ಟಣ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂಧು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.