ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಜಾಗವೇ ಅಂತಿಮ: ಸಚಿವ ಚಲುವರಾಯಸ್ವಾಮಿ
Nov 15 2024, 12:33 AM ISTಈಗಾಗಲೇ ಸಮ್ಮೇಳನ ಸಂಘಟನೆಗಾಗಿ ಸಾಕಷ್ಟು ಕಾರ್ಯಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸುವ ದೃಷ್ಟಿಯಲ್ಲಿ ೨೮ ಸಮಿತಿಗಳನ್ನು ರಚಿಸಿದ್ದು, ಎಲ್ಲಾ ಸಮಿತಿಗಳ ಅಧ್ಯಕ್ಷತೆಯನ್ನು ಜಿಲ್ಲೆಯ ಎಲ್ಲಾ ಶಾಸಕರು ವಹಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.