• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧುಗಿರಿ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಸಚಿವ ಕೆ.ಎನ್‌.ರಾಜಣ್ಣ

Sep 12 2024, 01:54 AM IST
ಮಧುಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ಮಳೆಗಾಲದ ವೇಳೆಗೆ ಎತ್ತಿನಹೊಳೆ ಯೋಜನೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು. ಮಧುಗಿರಿಯಲ್ಲಿ ಗ್ರಾಪಂ ಮಟ್ಟದ ಜನಸ್ಪಂದನ ಮತ್ತು ಖಾತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಡಂಚಿನ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ: ಸಚಿವ ದಿನೇಶ ಗುಂಡೂರಾವ್‌

Sep 12 2024, 01:53 AM IST
ಕಾಡಂಚಿನಲ್ಲಿರುವ ಖಾನಾಪುರ ತಾಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆನಿರ್ಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ- ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ : ಸಚಿವ ಗುಂಡೂರಾವ್

Sep 12 2024, 01:52 AM IST
ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಬೆಳಗಾವಿ, ಸಿಎಂ, ರೇಸ್‌, ದಿನೇಶ ಗುಂಡೂರಾವ್‌

ಕೈಗಾರಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧ: ಸಚಿವ ಕೆ.ಎಚ್ ಮುನಿಯಪ್ಪ

Sep 12 2024, 01:50 AM IST
ಕಂಪನಿಗಳು ಉದ್ಯೋಗಕ್ಕೆ ಅನುಗುಣವಾಗಿ ಸ್ಥಳೀಯ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಕಂಪನಿಗಳ ಮುಖ್ಯಸ್ಥರಿಗೆ ಸಲಹೆ ನೀಡಿದರು. ದೊಡ್ಡಬಳ್ಳಾಪುರದಲ್ಲಿ ಕೈಗಾರಿಕೆ ಮುಖ್ಯಸ್ಥರಿಗೆ ಹಮ್ಮಿಕೊಂಡಿದ್ದ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ: ಸಚಿವ ಮಧು ಬಂಗಾರಪ್ಪ

Sep 12 2024, 01:47 AM IST
ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾರತದಲ್ಲಿ 5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸಿದ್ಧತೆ : ಕೇಂದ್ರ ಗೃಹ ಸಚಿವ ಅಮಿತ್‌ ಶಾ

Sep 11 2024, 01:13 AM IST
ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಭಾರತ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕಮಾಂಡೋಗಳಿಗೆ ಸೈಬರ್‌ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Sep 11 2024, 01:08 AM IST
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಎತ್ತಿನಹೊಳೆಗೆ ಬಿಜೆಪಿ ಸರ್ಕಾರ ತಾರತಮ್ಯ: ಗೃಹ ಸಚಿವ

Sep 11 2024, 01:04 AM IST
ಎತ್ತಿನಹೊಳೆಗೆ ಬಿಜೆಪಿ ಸರ್ಕಾರ ತಾರತಮ್ಯ: ಗೃಹ ಸಚಿವ

ಲಾಲ್ ಚೌಕ್‌ನಲ್ಲಿ ನಡೆಯಲು ಭಯವಾಗುತ್ತಿತ್ತು: ಮಾಜಿ ಗೃಹ ಸಚಿವ ಸುಶಿಲ್ ಕುಮಾರ್ ಶಿಂಧೆ

Sep 11 2024, 01:03 AM IST
ಮಾಜಿ ಕೇಂದ್ರ ಗೃಹ ಸಚಿವ ಸುಶಿಲ್ ಕುಮಾರ್ ಶಿಂಧೆ ಅವರು ತಮ್ಮ ಅಧಿಕಾರಾವಧಿಯಲ್ಲಿ ಶ್ರೀನಗರದ ಲಾಲ್ ಚೌಕ್‌ನಲ್ಲಿ ನಡೆದಾಡಲು ಭಯವಾಗುತ್ತಿತ್ತು ಎಂದು ಹೇಳಿದ್ದಾರೆ. ಉಗ್ರರ ದಾಳಿಯ ಭೀತಿಯಿಂದಾಗಿ ಈ ಭಯ ಕಾಡುತ್ತಿತ್ತು ಎಂದು ಅವರು ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದಿದ್ರೆ ಕಾನೂನು ಹೋರಾಟ: ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ

Sep 11 2024, 01:01 AM IST
ಕೇಂದ್ರ ಸರ್ಕಾರವು ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡುವುದಾಗಿ ಅಶ್ವಾಸನೆ ನೀಡಿತ್ತು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 312
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved