• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನ ಉಚಿತ ವಿದ್ಯುತ್ ಭರವಸೆ ಅಪಾಯಕಾರಿ ಸ್ಥಿತಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Sep 07 2024, 01:38 AM IST

ಕಾಂಗ್ರೆಸ್‌ನ ಉಚಿತ ವಿದ್ಯುತ್ ಯೋಜನೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಅಪಾಯಕಾರಿ ಎಂದರು. ಅವರು ನಿಮಗೆ ಉಚಿತ ವಿದ್ಯುತ್ ನೀಡುವ ಬದಲು, ವಿದ್ಯುತ್ ಸಿಗದಂತೆ ಮಾಡುತ್ತಾರೆ ಎಂದು ಆರೋಪಿಸಿದರು.  

ತಾರಾಲಯ ನಿರ್ಮಾಣಕ್ಕೆ ಅಗತ್ಯ ಸಹಕಾರ: ಸಚಿವ ಎನ್.ಎಸ್.ಭೋಸರಾಜು

Sep 07 2024, 01:37 AM IST
ಕಳೆದ 2018-19ನೇ ಸಾಲಿನಲ್ಲಿ ಶ್ರೀಕ್ಷೇತ್ರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸುಮಾರು 7 ಕೋಟಿ ರು.ಗಳ ಅನುದಾನ ಕೂಡಾ ಮೀಸಲಿಡಲಾಗಿದೆ. ಈ ಕೇಂದ್ರದ ಕಟ್ಟಡವನ್ನು ಇನ್ಫಿನಿಟಿ ಆಕಾರದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ.

ಶೈಕ್ಷಣಿಕ ಬದಲಾವಣೆಗೆ ಪ್ರಾಮಾಣಿಕವಾಗಿ ಶ್ರಮಿಸಿ: ಸಚಿವ ಸಂತೋಷ ಲಾಡ್

Sep 07 2024, 01:36 AM IST
ನಮ್ಮ ಶಿಕ್ಷಕ ಸಮೂಹಕ್ಕೆ ಡಾ. ರಾಧಾಕೃಷ್ಣನ್ ಅವರದ್ದು ಮಾದರಿ ವ್ಯಕ್ತಿತ್ವ. ಅವರು ಶಿಕ್ಷಣ, ಸಮಾಜ, ಧರ್ಮ, ರಾಜಕೀಯ ಮತ್ತು ಸರಕಾರಿ ಸೇವೆಯಲ್ಲಿ ಮಾರ್ಗದರ್ಶಕರಾಗಿದ್ದಾರೆ ಎಂದು ಸಚಿವ ಲಾಡ್ ಹೇಳಿದರು.

ಮಹದಾಯಿ ವಿಷಯವಾಗಿ ಶೀಘ್ರವೇ ಸರ್ವ ಪಕ್ಷ ನಿಯೋಗ: ಸಚಿವ ಪಾಟೀಲ

Sep 07 2024, 01:32 AM IST
ಮಹದಾಯಿ ವಿಷಯವಾಗಿ ಆಗುತ್ತಿರುವ ಅನಗತ್ಯ ವಿಳಂಬ ಗಮನದಲ್ಲಿಟ್ಟುಕೊಂಡು ಮಹದಾಯಿ ವಿಚಾರವಾಗಿ ಶೀಘ್ರವೇ ಕಾನೂನು ತಜ್ಞರನ್ನು ಸಂಪರ್ಕಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೂಡಾ ಸರ್ಕಾರ ಚಿಂತನೆ ನಡೆಸಿದೆ

ಬಿಜೆಪಿ ಪ್ರತಿಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ: ಮಾಜಿ ಸಚಿವ ಸಿ.ಎಂ. ಇಬ್ರಾಹಿಂ

Sep 06 2024, 01:07 AM IST
ಮುಡಾ ಪ್ರಕರಣ ಈಗ ಕೋರ್ಟ್ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.

ವಿಐಎಸ್‌ಎಲ್‌ ಉಳಿವು ಸುನಾಮಿ ವಿರುದ್ಧ ಈಜಿದ ಹಾಗೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 06 2024, 01:05 AM IST
ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆಗೆ ಮಾತ್ರ ಎಂದು ಮಾಡಿಕೊಂಡಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೈತ್ರಿ ಮುಂದುವರೆಯಲಿದೆ‌ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಿ ಹತ್ತರೊಳಗೆ ತನ್ನಿ: ಸಚಿವ ಡಿ.ಸುಧಾಕರ್

Sep 06 2024, 01:03 AM IST
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು. ಸಂಸದ ಗೋವಿಂದ ಎಂ ಕಾರಜೋಳ ಇದ್ದಾರೆ.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜುಗೆ ಪುರಸಭೆ ಉಪಾಧ್ಯಕ್ಷರಿಂದ ಅಭಿನಂದನೆ

Sep 06 2024, 01:02 AM IST
ಪಾಂಡವಪುರ ಪುರಸಭೆಯಲ್ಲಿ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಮುಖಂಡರು, ಕಾರ್‍ಯಕರ್ತರು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಅಭಿನಂದಿಸಿದರು.

ಸಿದ್ಧರಾಮಯ್ಯ ಮೀರ್ ಸಾಧಿಕ್ ಮತ್ತು ಮಲ್ಲಪ್ಪಶೆಟ್ಟಿ ಹೋಲಿಕೆ ವಿಚಾರ : ಸ್ಪಷ್ಟನೆ ನೀಡಿದ ಸಚಿವ ರಾಜಣ್ಣ

Sep 05 2024, 12:25 PM IST

ಸಿದ್ಧರಾಮಯ್ಯನವರು ಮೀರ್ ಸಾಧಿಕ್ ಮತ್ತು ಮಲ್ಲಪ್ಪಶೆಟ್ಟಿ ಹೋಲಿಕೆ ವಿಚಾರವಾಗಿ ಸಚಿವ ಕೆ.ಎನ್‌.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.  

ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಿ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Sep 05 2024, 12:38 AM IST
ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಉತ್ತಮ ಪರಿಕಲ್ಪನೆಯಾಗಿದೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 312
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved