ಸರ್ಕಾರಿ ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಿ: ಸಚಿವ ಕೆ.ಎಚ್.ಮುನಿಯಪ್ಪ
Sep 04 2024, 01:50 AM ISTರೈತರು ಹಾಗೂ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಕ್ಕೆ ಅಲೆದಾಟವನ್ನು ಅಧಿಕಾರಿಗಳು ತಪ್ಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.