ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚನ್ನಪಟ್ಟಣ ಜನತೆ ಕಾಂಗ್ರೆಸ್ ಕುತಂತ್ರಕ್ಕೆ ಮರುಳಾಗಲ್ಲ: ಕೇಂದ್ರ ಸಚಿವ ಎಚ್ ಡಿಕೆ
Nov 04 2024, 12:18 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯನ್ನು ನುಂಗಿ ಹಾಕುತ್ತಿವೆ. ಗ್ಯಾರಂಟಿಗಳು ಒಂದೊಂದಾಗಿ ನಿಲ್ಲಲಿವೆ. ಅದಕ್ಕೆ ಪುಷ್ಟಿ ಎಂಬಂತೆ ಈಗಾಗಲೇ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. ಅದೇ ರೀತಿ ಉಳಿದ ಗ್ಯಾರಂಟಿಗಳು ನಿಲ್ಲಲಿವೆ.
ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಿ : ಸಚಿವ ಜಾರ್ಜ್
Nov 04 2024, 12:18 AM IST
ಚಿಕ್ಕಮಗಳೂರು, ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಸಹಕಾರ ಕ್ಷೇತ್ರದ ಅವ್ಯವಹಾರ: ಕ್ರಮಕ್ಕೆ ಸಚಿವ ಮಂಕಾಳ ವೈದ್ಯ ಸೂಚನೆ
Nov 04 2024, 12:17 AM IST
ಸಹಕಾರಿ ಕ್ಷೇತ್ರದಲ್ಲಿರುವುದು ರೈತರು ಹಾಗೂ ಬಡವರ ಹಣ. ಆ ಹಣವನ್ನು ಅವ್ಯವಹಾರ ನಡೆಸಿ, ಗುಳುಂ ಮಾಡಿದವರ ಮೇಲೆ ಮುಲಾಜಿಲ್ಲದೇ ಕಾನೂನಿನ ಪ್ರಕಾರ ಕ್ರಮ ವಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಕೇಂದ್ರದಿಂದ ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯಕ್ಕೆ ತೀವ್ರ ಆರ್ಥಿಕ ಅನ್ಯಾಯ : ಸಚಿವ ದಿನೇಶ್ ಗುಂಡೂರಾವ್
Nov 02 2024, 01:42 AM IST
ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಸಂದೇಶ ನೀಡಿದರು. ಈ ಸಂದರ್ಭ 63 ಮಂದಿ ಸಾಧಕರು ಹಾಗೂ 24 ಸಂಘ, ಸಂಸ್ಥೆಗಳಿಗೆ ಸಚಿವರು ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭವಿಷ್ಯ
Nov 02 2024, 01:40 AM IST
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆಯವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿ ಅವರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹಲ್ಮಿಡಿ ಶಾಸನದ ಪ್ರತಿಕೃತಿ ಲೋಕಾರ್ಪಣೆಗೊಳಿಸಿದ ಸಚಿವ
Nov 02 2024, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ
Nov 02 2024, 01:37 AM IST
ಗಡಿ ಜಿಲ್ಲೆ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡತನ ಉಳಿಸಿಕೊಳ್ಳಲು ಕಂಕಣಬದ್ಧರಾಗೋಣ: ಸಚಿವ ಜಾರ್ಜ್ ಕರೆ
Nov 02 2024, 01:36 AM IST
ಚಿಕ್ಕಮಗಳೂರು, ನಾವೆಲ್ಲರೂ ಕನ್ನಡತನ ಉಳಿಸಿಕೊಳ್ಳಲು ಕಂಕಣಬದ್ಧರಾಗೋಣ, ತಾಯಿ ಭುವನೇಶ್ವರಿ ಸೇವೆಯನ್ನು ಮನ:ಪೂರ್ವಕವಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಕರೆ ನೀಡಿದರು.
ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ
Nov 02 2024, 01:34 AM IST
ಶ್ರೀಕ್ಷೇತ್ರದಲ್ಲಿ ಪ್ರತಿ ಅಮಾವಾಸ್ಯೆಯಂದು ನಡೆಯುವ ವಿಶೇಷ ಪೂಜೆಯಲ್ಲಿ ಬಹಳ ನಂಬಿಕೆ ಇಟ್ಟಿರುವ ಎಚ್.ಡಿ. ಕುಮಾರಸ್ವಾಮಿ ಕಳೆದ 2018ರಲ್ಲಿ ಸತತ 9 ತಿಂಗಳ ಅಮವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು. ನಂತರದಲ್ಲಿ ಮುಖ್ಯಮಂತ್ರಿ ಹುದ್ದೆ ಸಿಕ್ಕಾಗಲೂ ಕೂಡ ಶ್ರೀಕಾಲಭೈರವೇಶ್ವರನ ಆಶೀರ್ವಾದ ಎಂದಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮನ್ವಯತೆಯಿಂದ ಆಚರಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ
Nov 02 2024, 01:33 AM IST
೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ನಮ್ಮ ಮಂಡ್ಯ ಜಿಲ್ಲೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಇದನ್ನು ನಾವು ಹಬ್ಬದಂತೆ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು
< previous
1
...
147
148
149
150
151
152
153
154
155
...
350
next >
More Trending News
Top Stories
ಮತ್ತೆ ರಾಗಾ ವರ್ಸಸ್ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ