• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು- ಉತ್ತರ ಕರ್ನಾಟಕ ರೈಲ್ವೆ ಪ್ರಯಾಣ ಅವಧಿ ಇಳಿಕೆಗೆ ಕ್ರಮವಹಿಸಿ : ಸಚಿವ ಎಂ.ಬಿ.ಪಾಟೀಲ್‌

Aug 29 2024, 02:09 AM IST
ಬೆಂಗಳೂರು ಉತ್ತರ ಕರ್ನಾಟಕಕ್ಕೆ ಚಲಿಸುವ ರೈಲುಗಳ ಸಮಯವನ್ನು ಮತ್ತಷ್ಟು ಇಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್

Aug 29 2024, 01:01 AM IST
ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂಬ ಅನೇಕ ಬೇಡಿಕೆಗಳನ್ನು ಗ್ರಾಮಸ್ಥರು, ಶಿಕ್ಷಕರು, ಮಕ್ಕಳು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಮುಂದಿಟ್ಟರು

ಖರ್ಗೆ ಪುತ್ರನಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ?: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Aug 29 2024, 12:57 AM IST
ಚರ್ಚೆ ಮಾಡಲು ಬಹಳ ವಿಚಾರಗಳು ಇವೆ. ಪಾಪ ನಮ್ಮನ್ನ ಕೆಣಕಿದ್ದಾರೆ. ನಿನ್ನೆ ಅಸಲಿ- ನಕಲಿ ಎಂದೆಲ್ಲಾ ಹೇಳಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸತ್ತವರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು, ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?

ಕುಟುಂಬದ ಒಬ್ಬರಿಗೆ ಉದ್ಯೋಗಕ್ಕೆ ಚಿಂತನೆ: ಸಚಿವ ಕೆ.ಎಚ್ ಮುನಿಯಪ್ಪ

Aug 29 2024, 12:52 AM IST
ಕುಟುಂಬದ ಒಬ್ಬರಿಗೆ ಉದ್ಯೋಗಕ್ಕೆ ಚಿಂತನೆ: ಸಚಿವ ಕೆ.ಎಚ್ ಮುನಿಯಪ್ಪ

ಮಾಹಿತಿ ನೀಡದ ಅಧಿಕಾರಿಗಳಿಗೆ ಸಚಿವ ಲಾಡ್‌ ಕ್ಲಾಸ್‌

Aug 29 2024, 12:50 AM IST
12 ವಲಯ ವ್ಯಾಪ್ತಿಯಲ್ಲಿರುವ ತೆರಿಗೆ ಸಂಗ್ರಹಗಾರರು ಲೀಸ್‌ಗೆ ನೀಡಿದ ಪಾಲಿಕೆ ಆಸ್ತಿಗಳ ಸಮೀಕ್ಷೆ ನಡೆಸಬೇಕು. ಲೀಸ್‌ ಯಾವಾಗ ಮುಕ್ತಾಯವಾಗಿದೆ, ಯಾರಿಗೆ ನೀಡಿದ್ದು, ಸಿಟಿ ಸರ್ವೇ ನಂಬರ್‌ ಸಹಿತ ಮಾಹಿತಿ ಸಂಗ್ರಹಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸಚಿವ ಸಂತೋಷ ಲಾಡ್‌ ಒಂದು ತಿಂಗಳ ಗಡುವು ನೀಡಿದ್ದಾರೆ.

ಸರ್ಕಾರ ಅಸ್ಥಿರಗೊಳಿಲು ಆಪರೇಷನ್‌ ಕಮಲ ಸಕ್ರಿಯ: ಸಚಿವ ಎನ್‌.ಎಸ್‌.ಬೋಸರಾಜು

Aug 29 2024, 12:47 AM IST
ರಾಜ್ಯದಲ್ಲಿ ಆಪರೇಶನ್ ಕಮಲ ಆನ್‌ ಆಗಿದ್ದು. ಆದರೆ, ಯಾವ ಶಾಸಕರು ಅದಕ್ಕೆ ಅವಕಾಶ ನೀಡಿಲ್ಲ ಅದಕ್ಕಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ವೈದ್ಯರಿಗೆ ಹೆಚ್ಚುವರಿ ಭದ್ರತೆ: ಸಚಿವ ಪಾಟೀಲ್‌ ಭರವಸೆ

Aug 28 2024, 01:32 AM IST
ವೈದ್ಯರ ಮೇಲಿನ ಹಲ್ಲೆ ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ। ಶರವಣ ಪ್ರಕಾಶ ಪಾಟೀಲ ಅವರು ಹೇಳಿದ್ದಾರೆ.

ಗ್ರಾಮದಲ್ಲಿ ಪ್ರಸ್ತುತ ಪರಿಸ್ಥಿತಿ ನಿಯಂತ್ರಣ: ಸಚಿವ

Aug 28 2024, 12:50 AM IST
ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣಗಳು ಎಂದೂ ನಡೆದಿರಲಿಲ್ಲ, ಆದರೆ ಗ್ರಾಮದಲ್ಲಿನ ಊರ ಹಬ್ಬಕ್ಕೆಂದು ಆಂಧ್ರದಿಂದ ತವರು ಮನೆಗೆ ಬಂದ ಮೃತ ಕಾಟಮ್ಮನಿಂದಲೇ ಈ ಸಮಸ್ಯೆ ಉಲ್ಬಣವಾಗಿರಬಹುದೆಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು.

ಅಪಪ್ರಚಾರ ಮುಂದುವರಿಸಿದರೆ ರವಿ ಗಣಿಗ ವಿರುದ್ಧ ಮಾನಹಾನಿ ಕೇಸ್‌ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Aug 27 2024, 01:44 AM IST
ಕಾಂಗ್ರೆಸ್‌ ತನ್ನ ಹಗರಣವನ್ನು ಮುಚ್ಚಿಕೊಳ್ಳಲು ಶಾಸಕ ರವಿ ಗಣಿಗ ಮೂಲಕ ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಆಫರ್‌ ನೀಡಿದೆ ಎಂದು ಹೇಳಿಸುತ್ತಿದ್ದಾರೆ. ಇದು ಸುಳ್ಳು ಎಂದಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಡಾ ಹಾಗೂ ವಾಲ್ಮೀಕಿ ಹಗರಣಗಳ ದಾಖಲೆಯನ್ನು ನಮಗೆ ಕಾಂಗ್ರೆಸ್‌ನವರು ನೀಡಿದ್ದು ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರಕ್ಕೆ ಮಹತ್ವದ ನಿರ್ಧಾರ : ಕೇಂದ್ರ ಸಚಿವ ಎಚ್ .ಡಿ. ಕುಮಾರಸ್ವಾಮಿ

Aug 27 2024, 01:43 AM IST

ನಾನು ಕೇಂದ್ರದ ಸಚಿವನಾಗಿದ್ದೇನೆ. ಇಡೀ ದೇಶದ ಸಮಸ್ಯೆ ಆಲಿಸಬೇಕು. ಹೀಗಾಗಿ ಕೆಡಿಪಿ ಸಭೆಗೆ ನಾನು ಬರಲಿಲ್ಲ. ಕೆಡಿಪಿ ಸಭೆಗೆ ಬರದಿದ್ದರೂ ಮಾಹಿತಿ ತರಿಸಿಕೊಂಡು ಲೋಪದೋಷಗಳನ್ನು ಸರಿಪಡಿಸಲಿದ್ದೇನೆ. ಚಲುವರಾಯಸ್ವಾಮಿ ಬಂದರೆ ಬರಲಿ ಅಥವಾ ಬಿಡಲಿ. ನಾನು ಮಾತ್ರ ನನ್ನ ಕೆಲಸ ಮಾಡ್ತಿನಿ ಅಷ್ಟೇ.  

  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 312
  • next >

More Trending News

Top Stories
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved