ರಾಜಧನ ಸೋರಿಕೆ ತಡೆಗಟ್ಟಿ, ತೊಂದರೆ ತಪ್ಪಿಸಿ: ಸಚಿವ ಮಲ್ಲಿಕಾರ್ಜುನ್ ಸೂಚನೆ
Oct 26 2024, 01:04 AM ISTಗಣಿ ಮಾಲೀಕರು, ಸರ್ಕಾರ ಹಾಗೂ ಸರ್ವೋಚ್ಛ ನ್ಯಾಯಾಲಯ ಆದೇಶದಂತೆ ಸಮರ್ಪಕವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಾಜಧನವನ್ನು ಸಂಗ್ರಹ ಮಾಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.