ಮಂಗಳೂರಿನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್‌ಅಭಿವೃದ್ಧಿ: ಸಚಿವ ದಿನೇಶ್ ಗುಂಡೂರಾವ್
Aug 16 2024, 01:00 AM ISTಮಳೆಯ ಸಿಂಚನದ ನಡುವೆ ಮಂಗಳೂರು ನೆಹರೂ ಮೈದಾನದಲ್ಲಿ ಗುರುವಾರ ನಡೆದ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.