• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದಲ್ಲಿಯೇ ಸಚಿವ ತಂಗಡಗಿ ಠಿಕಾಣಿ

Aug 13 2024, 12:45 AM IST
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದಾಗಿನಿಂದ ಗೇಟನ್ನು ದುರಸ್ತಿಗೊಳಿಸುವ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕಳೆದ ಎರಡು ದಿನಗಳಿಂದ ಹಗಲು ಇರುಳು ಜಲಾಶಯದಲ್ಲಿಯೇ ಠಿಕಾಣಿ ಹೂಡಿ, ಶ್ರಮಿಸುತ್ತಿದ್ದಾರೆ.

ಡ್ಯಾಂ ನೀರಿನ ಶಬ್ದಕ್ಕೆ ನನ್ನ ಕೈ ಕಾಲು ನಡುಗುತ್ತಿತ್ತು-ತಂಗಡಗಿ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

Aug 12 2024, 11:38 AM IST

‘ರಾತ್ರಿ 11.45ಕ್ಕೆ ನನಗೆ ಕಾಲ್ ಬಂತು. ತುಂಗಭದ್ರಾ ಡ್ಯಾಂ ಒಡೆದಿದೆ ಎಂದು ಹೇಳಿದಾಗ ಎದೆ ಧಸಕ್ ಎಂದಿತು. ಎದ್ದು ಬಿದ್ದು ಮಧ್ಯರಾತ್ರಿಯೇ ಬಂದು ಜಲಾಶಯದ ಮೇಲೆ ನಿಂತಾಗ ನೀರಿನ ರಭಸಕ್ಕೆ ಡ್ಯಾಂ ನಡುಗುತ್ತಿರುವುದನ್ನು ಕಂಡು ನನ್ನ ಕೈಕಾಲು ಕೂಡ ನಡುಗುತ್ತಿದ್ದವು’  

ಮಾಜಿ ಸಚಿವ ಎಚ್‌.ಎನ್. ನಂಜೇಗೌಡರ ಕುರಿತ ‘ಸಂಸ್ಮರಣ ಗ್ರಂಥ’ ಬಿಡುಗಡೆ

Aug 12 2024, 01:32 AM IST
ಎಚ್.ಎನ್.ನಂಜೇಗೌಡರ ಅಭಿಮಾನಿ ಬಳಗ ಭಾನುವಾರ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಂಜೇಗೌಡರ ಕುರಿತ ‘ಸಂಸ್ಮರಣ ಗ್ರಂಥ’ ಬಿಡುಗಡೆ ಮಾಡಲಾಯಿತು.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಮಲೆನಾಡಿನ ರೈತರ ಬದುಕಿಗೆ ಕೃಷಿ ವಿವಿ ಬೆಳಕಾಗಲಿ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ

Aug 12 2024, 01:05 AM IST
ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಅಭಿನಂದಿಸಲಾಯಿತು.

ಸ್ವಾತಂತ್ರ್ಯದ ಇತಿಹಾಸ ಸಾರಲು ತಿರಂಗಾ ಯಾತ್ರೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Aug 12 2024, 01:05 AM IST
ಹುಬ್ಬಳ್ಳಿಯ ದುರ್ಗದಬೈಲ್‌ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೆ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ತಿರಂಗಾ ಬೈಕ್ ರ್ಯಾ ಲಿಗೆ ಚಾಲನೆ ನೀಡಿದರು.

ರಾಜಕೀಯ ಪ್ರಜಾಸೇವೆ ಆಗಬೇಕು-ಆದರೆ ಇಂದು ಸ್ವಾರ್ಥ ಸೇವೆಗೆ ಇಳಿದಿದ್ದಾರೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ

Aug 12 2024, 01:01 AM IST
ಎಲ್ಲಿವರೆಗೂ ಭ್ರಷ್ಟಾಚಾರ ಇರುತ್ತದೆ, ಅಲ್ಲಿವರೆಗೂ ರಾಜಕಾರಣಿಗಳ ಕೆಸರು ಎರಚಾಟ ಇರುತ್ತದೆ. ಸಿದ್ದರಾಮಯ್ಯರಿಗೆ ಟಾರ್ಗೇಟ್ ಮಾಡುವ ಪ್ರಶ್ನೆ ಇಲ್ಲ, ತನಿಖೆಯಲ್ಲಿ ಯಾರೇ ತಪಿತಸ್ಥರು ಎಂದು ಸಾಬೀತಾದರೆ ರಾಜೀನಾಮೆ ಕೇಳುವ ಹಕ್ಕು ಪ್ರತಿಪಕ್ಷದವರಿಗೆ ಇದೆ

ಆ.15ರಂದು ಸಚಿವ ದರ್ಶನಾಪುರಗೆ ಘೇರಾವ್‌ ಎಚ್ಚರಿಕೆ

Aug 12 2024, 12:45 AM IST
ಪಿಎಸ್ಐ ಪರಶುರಾಮ್‌ ಶಂಕಾಸ್ಪದ ಸಾವಿನ ಪ್ರಕರಣದ ಆರೋಪಿಗಳಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಹಾಗೂ ಪುತ್ರ ಸನ್ನೀಗೌಡ ಅವರನ್ನು ಬಂಧಿಸದಿದ್ದರೆ ಆ.15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಧ್ವಜಾರೋಹಣಕ್ಕೆಂದು ಆಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ-ಪ್ರಗತಿಪರ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿವೆ.

ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸುವುದೇ ಡಿಕೆಶಿ : ಮಾಜಿ ಸಚಿವ ಬಿ. ಶ್ರೀರಾಮುಲು ಟಾಂಗ್‌

Aug 11 2024, 01:41 AM IST
ಪ.ಜಾತಿ, ಪ.ಪಂಗಡಕ್ಕೆ ಮೀಸಲಾದ ಕೋಟ್ಯಂತರ ರೂಪಾಯಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ.

ಮೀಸಲಾತಿಯೇ ಪರಿಹಾರವಲ್ಲ; ವೈಯಕ್ತಿಕ ಬದುಕು ಕಟ್ಟಿಕೊಳ್ಳಿ: ಸಚಿವ ಸತೀಶ್ ಜಾರಕಿಹೊಳಿ

Aug 11 2024, 01:40 AM IST
ಹಿರಿಯೂರು ನಗರದ ನೆಹರೂ ಮೈದಾನದ ಎ ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನಡೆಯಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 312
  • next >

More Trending News

Top Stories
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved