ಎಣ್ಣೆ, ನೀರಂತೆ ಬಿಜೆಪಿ-ಜೆಡಿಎಸ್ ಒಂದಾಗಲ್ಲ: ಆಹಾರ ಸಚಿವ ಕೆ.ಎಸ್.ಮುನಿಯಪ್ಪ
Aug 04 2024, 01:23 AM ISTಎಣ್ಣೆ-ನೀರು ಬೆರೆಯುವುದಿಲ್ಲ. ಅದೇ ರೀತಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಲು ಸಾಧ್ಯವಿಲ್ಲ. ನಿಮ್ಮಿಬ್ಬರ ಅನೈತಿಕ ಸಂಬಂಧ, ಹೆಚ್ಚು ದಿನ ಇರುವುದಿಲ್ಲ. ಬಿಜೆಪಿ ಸಿದ್ಧಾಂತಕ್ಕೂ ದೇವೇಗೌಡರ ತತ್ವ ಸಿದ್ಧಾಂತಕ್ಕೂ ವ್ಯತ್ಯಾಸ ಇದೆ ಎಂದು ಆಹಾರ ಸಚಿವ ಕೆ.ಎಸ್.ಮುನಿಯಪ್ಪ ಭವಿಷ್ಯ ನುಡಿದರು. ರಾಮನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.