ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತಗೊಳ್ಳದೆ ಸಬಲತೆ ಸಾಧಿಸಿದ ಮಹಿಳೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Mar 28 2025, 01:17 AM ISTಮಹಿಳೆಯರು ಯಾವುದೇ ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತಗೊಳ್ಳದೆ, ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಮಹಿಳೆ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಸಬಲರಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.