ಮಾಧ್ಯಮಗಳು ಸುದ್ದಿಯ ಸತ್ಯಾಸತ್ಯತೆ ಅರಿಯಿರಿ : ಸಚಿವ ದರ್ಶನಾಪುರ
Jul 31 2024, 01:02 AM ISTಮಾಧ್ಯಮಗಳು ಯಾವುದೇ ವಿಷಯವನ್ನು ಜನರಿಗೆ ತಿಳಿಸುವ ಮುನ್ನ ಅದರ ಸತ್ಯಾಸತ್ಯತೆ ಅರಿತು, ನಿಖರವಾದ ಮಾಹಿತಿ ತಿಳಿಸಬೇಕು. ತಪ್ಪಾಗಿ ನೀಡಿದರೆ ಸಮಾಜದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ ಎಂದು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅಭಿಪ್ರಾಯಪಟ್ಟರು.