• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಪತ್ರಕರ್ತರು ಸದಾ ಕ್ರಿಯಾಶೀಲರು: ಸಚಿವ ಶರಣಪ್ರಕಾಶ ಪಾಟೀಲ್‌

Jul 30 2024, 12:40 AM IST
ಪತ್ರಿಕೆಗಳು ಹಿಂದೆ ಮಿಡಿಯಾ ಹೌಸ್‌ಗಳು ನಡೆಸುತ್ತಿದ್ದವು. ಆದರೆ ಈಗ ಕಾರ್ಪೊರೇಟ್ ಸಂಸ್ಥೆಗಳು ಪತ್ರಿಕೆಗಳು ನಡೆಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ನಿರ್ಭೀತ ಪತ್ರಿಕೋದ್ಯಮಕ್ಕೆ ಇದರಿಂದ ಕೊಡಲಿ ಪೆಟ್ಟು. ಮುಂದಿನ ಪೀಳಿಗೆಗೆ ಯಾವುದು ಸರಿ ಯಾವುದು ತಪ್ಪು ಅನ್ನೋದನ್ನು ತಿಳಿಸಿ ಹೇಳುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ.

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ VS ರಕ್ಷಣಾ ಸಚಿವ ರಾಜನಾಥ್‌ ಅಗ್ನಿವೀರ ಕದನ

Jul 30 2024, 12:40 AM IST
ಸೇನೆಗೆ ಅಲ್ಪಾವಧಿಗೆ ಯೋಧರ ನೇಮಕಕ್ಕೆ ಅವಕಾಶ ಮಾಡಿಕೊಡುವ ಅಗ್ನಿಪಥ್‌ ಯೋಜನೆ ಸೋಮವಾರ ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಲೋಕಸಭೆಯ ವಿಪಕ್ಷ ರಾಹುಲ್‌ ಗಾಂಧಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.

ಪತ್ರಿಕಾರಂಗ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ: ಸಚಿವ ಕೆ.ಜೆ. ಜಾರ್ಜ್‌

Jul 30 2024, 12:39 AM IST
ಚಿಕ್ಕಮಗಳೂರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಅತಿವೃಷ್ಟಿ ಹಾನಿ ಪ್ರದೇಶಗಳಿಗೆ ಸಚಿವ ಕೆ.ಜೆ.ಜಾರ್ಜ್ ಭೇಟಿ

Jul 30 2024, 12:38 AM IST
ಕೊಪ್ಪ: ತಾಲೂಕಿನ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ಕಾಲದಲ್ಲೂ ಬರಗಾಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jul 30 2024, 12:36 AM IST
ಕಳೆದ ವರ್ಷ ಬರಗಾಲ ಎದುರಾದರೂ ಜನರು ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರಿಕೆಯಿಂದ ನೋಡಿಕೊಂಡೆವು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟೆವು. ಕೇಂದ್ರ ಸರ್ಕಾರ ತೆರಿಗೆ ವಂಚನೆ ಮಾಡಿದರೂ ಸುಪ್ರೀಂ ಕೋರ್ಟ್ ಮೊರೆ ಹೋಗಿ ಅನುದಾನ ಬಿಡುಗಡೆ ಮಾಡಿಸಿ ನೀಡಿದ್ದೇವೆ.

ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಬದ್ಧ: ಸಚಿವ ಲಾಡ್

Jul 30 2024, 12:35 AM IST
ದೇಶದಲ್ಲಿ ಬದಲಾವಣೆಯಾಗಲು ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಎಲ್ಲ ಪತ್ರಕರ್ತರು ಪ್ರಾಮಾಣಿಕ, ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಸಂತೋಷ ಲಾಡ್ ಎಂದರು.

ತಮ್ಮ ಕಾಲದಲ್ಲೇ ಮುಡಾ ಹಗರಣವಾಗಿರುವುದನ್ನು ಬಿಜೆಪಿ ಒಪ್ಪಿಕೊಳ್ಳಲಿ: ಸಚಿವ ಸಂತೋಷ್ ಲಾಡ್

Jul 30 2024, 12:35 AM IST
ನಮ್ಮ ಕಾಲದಲ್ಲಿ ನಾವು ಹಗರಣ ಮಾಡಿದ್ದೇವೆ ಎಂದು ಬಿಜೆಪಿಯವರು ಲಿಖಿತ ರೂಪದಲ್ಲಿ ಕೊಡಲಿ. ಕಾನೂನು ಬಾಹಿರವಾಗಿ ನಿವೇಶನ ಹಂಚಿದ್ದೇವೆ. ಅದಕ್ಕಾಗಿ ತನಿಖೆ ಮಾಡಬೇಕಿದೆ ಎಂದು ಬರೆದು ಕೊಡಲಿ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಕ್ರೀಡಾಪಟುಗಳ ತರಬೇತಿಗೆ ವಸತಿ ನಿಲಯ ಅವಶ್ಯ: ಸಚಿವ ಈಶ್ವರ ಖಂಡ್ರೆ

Jul 30 2024, 12:35 AM IST
ಬೀದರ್‌ನ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.

ಕನ್ನಡದ ಉಳಿವಿಗಾಗಿ ಪ್ರತ್ಯೇಕ ಕಾನೂನು ಅಗತ್ಯ: ಸಚಿವ ಎಚ್.ಕೆ. ಪಾಟೀಲ

Jul 30 2024, 12:35 AM IST
ಕನ್ನಡಿಗರ ಅಸ್ಮಿತೆ. ಭಾಷೆ, ನೆಲ-ಜಲ, ಗಡಿ ವಿಷಯದಲ್ಲಿ ಕನ್ನಡ ಎಂಬ ಸಮಾಜ ಒಗ್ಗೂಡಿ ಬರಬೇಕು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಮಾಧ್ಯಮ ಸ್ವಯಂ ನೀತಿ ಸಂಹಿತೆಯಡಿ ಸತ್ಯ ತಿಳಸಲಿ: ಸಚಿವ ಈಶ್ವರ ಖಂಡ್ರೆ

Jul 30 2024, 12:31 AM IST
ಬೀದರ್‌ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ತಗಡೂರು ಹಾಗೂ ಜಿಲ್ಲಾ ವಾರ್ತಾ ಅಧಿಕಾರಿ ಜಿ. ಸುರೇಶರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved