• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಹಾನಿಯಾದ ಮನೆ, ಬೆಳೆಗೆ ಸೂಕ್ತ ಪರಿಹಾರ: ಸಚಿವ ಈಶ್ವರ ಖಂಡ್ರೆ

Jul 30 2024, 12:30 AM IST
ಬೆಳೆ ಹಾನಿಯಾದಂತಹ ಜಮೀನಗಳ ಸರ್ವೇ ಮಾಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಬೇಕು. ಸಕಾಲಕ್ಕೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ ಸಚಿವರ ಸೂಚನೆ

ಕಿಮ್ಸ್‌ಗೆ ಬೇಕಾಗುವ ಸೌಲಭ್ಯಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಲಾಡ್‌

Jul 30 2024, 12:30 AM IST
ಉತ್ತರ ಕರ್ನಾಟಕದ ಪ್ರಮುಖ ಆಸ್ಪತ್ರೆಯಾಗಿರುವ ಕಿಮ್ಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಪ್ರಗತಿ ಪರಿಶೀಲನೆ ನಡೆಸಿದರು

ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Jul 29 2024, 09:27 AM IST

ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು

ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಮಾಂಸದ ಬಗ್ಗೆ ಗೃಹ ಸಚಿವ ಡಾ। ಜಿ. ಪರಮೇಶ್ವರ ಸ್ಪಷ್ಟನೆ

Jul 29 2024, 01:55 AM IST
ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಅದು ಮೇಕೆಯ ಮಾಂಸ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಇತಿಹಾಸ ತಿಳಿಸುವ ಕಾರ್ಯಕ್ರಮ ನಿರಂತರವಾಗಿರಲಿ: ಸಚಿವ ಸತೀಶ್ ಜಾರಕಿಹೊಳಿ

Jul 29 2024, 12:54 AM IST
ಇತಿಹಾಸವನ್ನು ತಿಳಿಯದೇ ಏನನ್ನೂ ಮಾಡಲಾಗದು. ಮಹನೀಯರ ಇತಿಹಾಸವನ್ನು ಅರಿತು ಅವರಂತೆ ನಡೆಯಬೇಕು. ಪ್ರತಿಯೊಂದು ಮನೆ ಮನೆಯಲ್ಲೂ ಅಂಬೇಡ್ಕರ್ ವಿಚಾರವಾದಿಗಳು ಹುಟ್ಟಬೇಕು. ಇದಕ್ಕೂ ಮುನ್ನ ಮಹಾನ್ ನಾಯಕರ ಇತಿಹಾಸವನ್ನು ತಿಳಿದು ಮೈಗೂಡಿಸಿಕೊಳ್ಳುವುದೇ ಸಾಧನೆಯಾಗಬೇಕು.

ಪ್ರಜಾಪ್ರಭುತ್ವದ ಯಶಸ್ಸಿಗೆ ಪತ್ರಿಕಾ ಸ್ವಾತಂತ್ರ ಅಗತ್ಯ: ಸಚಿವ ಶರಣಪ್ರಕಾಶ ಪಾಟೀಲ್‌

Jul 29 2024, 12:53 AM IST
ಪತ್ರಕರ್ತರು ತಪ್ಪುಗಳ್ನು ಸರಿಪಡಿಸುವುದರ ಜತೆಗೆ ಸಮಾಜದ ಅಭಿವೃದ್ಧಿ, ಏಳ್ಗೆಯ ಬಗ್ಗೆಯೂ ಗಮನಹರಿಸುವ ಕೆಲಸ ಮಾಡಬೇಕು. ಪತ್ರಕರ್ತರ ಪೆನ್ನಿಗೆ ಬಹಳಷ್ಟು ಶಕ್ತಿ ಇದೆ. ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಮಾಧ್ಯಮಗಳು ಕೆಲಸ ಮಾಡುತ್ತಿವೆ.

ಜನರಿಗೆ ಮೂಲಭೂತ ಸವಲತ್ತು ಕಲ್ಪಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

Jul 29 2024, 12:50 AM IST
ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ. ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ಜನರು ವಾಸವಿರುವ ಕಡೆ ಕುಡಿಯುವ ನೀರು ಹಾಗೂ ಲೈಟ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಭಾರತದಲ್ಲಿ ವಾಟ್ಸಾಪ್‌ ಸೇವೆ ಸ್ಥಗಿತವಾಗುತ್ತಾ ? : ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಸ್ಪಷ್ಟನೆ

Jul 29 2024, 12:50 AM IST
ಭಾರತದಲ್ಲಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವಾಟ್ಸಾಪ್‌ ಆಗಲಿ ಅಥವಾ ಮೂಲ ಸಂಸ್ಥೆ ಮೆಟಾ ಸರ್ಕಾರಕ್ಕೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲವೆಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಮರಿಗೌಡ ಅವರದ್ದು ಕಳಂಕರಹಿತ ವ್ಯಕ್ತಿತ್ವ: ಸಚಿವ ದರ್ಶನಾಪುರ

Jul 29 2024, 12:46 AM IST
ಅಗಲಿದ ಕಾಂಗ್ರೆಸ್‌ ಮುಖಂಡ ಮರಿಗೌಡ ಪಾಟೀಲ್ ಹುಲಕಲ್ ಅವರು ಜಾತಿ, ಮತ, ಧರ್ಮ ಯಾವುದೇ ತಾರತಮ್ಯ ಮಾಡದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದರು. ಕಳಂಕ ರಹಿತ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಶೃಂಗೇರಿ: ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ ಭೇಟಿ

Jul 29 2024, 12:46 AM IST
ಶೃಂಗೇರಿ , ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved