• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಕೃತಿಕ ನಿರ್ವಹಣೆಗೆ ಹಣ ಕೊರತೆ ಇಲ್ಲ: ಸಚಿವ ಭೋಸರಾಜು

Jul 22 2024, 01:23 AM IST
ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಬಳಿ ಈಗಾಗಲೇ 30 ಕೋಟಿ ರು. ಇದೆ. ಪ್ರಾಕೃತಿಕ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದು ಸಚಿವರು ತಿಳಿಸಿದರು.

ಬಿಜೆಪಿ ಅವಧಿಯಲ್ಲಿ ಅನುದಾನ ನೀಡದೆ ಕಾರ್‍ಯಕ್ರಮ ಘೋಷಣೆ: ಸಚಿವ ಮಧು ಬಂಗಾರಪ್ಪ

Jul 22 2024, 01:23 AM IST
ತೀರ್ಥಹಳ್ಳಿ ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತವಾದ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬ್ಲಾಕ್ ಮೇಲ್‌ ಮಾಡ್ಬೇಡಿ ಸಿಎಂ, ತನಿಖೆ ಮಾಡ್ಸಿ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Jul 22 2024, 01:22 AM IST

ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸುವುದಾಗಿ ಬ್ಲಾಕ್ ಮೇಲ್ ಮಾಡುವ ಬದಲು, ನಿಮ್ಮ ಕೈಯಲ್ಲೇ ಅಧಿಕಾರ ಇದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ಮಾಡಿಸಿ.  

ಕಳಪೆ ಗುಣಮಟ್ಟದ ಅಕ್ಕಿ ನೀಡಿಲ್ಲ : ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ

Jul 22 2024, 01:22 AM IST
ವಾಲ್ಮೀಕಿ ನಿಗಮ ಹಗರಣದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ, ವಿಚಾರವು ತನಿಖಾ ಹಂತದಲ್ಲಿದೆ. ಪೂರ್ಣಗೊಳ್ಳುವವರೆಗೂ ಮಾತನಾಡುವುದು ತಪ್ಪು, ಹಣ ಯಾರು ತೆಗೆದುಕೊಂಡು ಹೋಗಿದ್ದಾರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು

ಗ್ರಾಪಂವಾರು ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿ: ಸಚಿವ ಚಲುವರಾಯಸ್ವಾಮಿ

Jul 22 2024, 01:18 AM IST
4.38 ಗುಂಟೆಗಿಂತ ಹೆಚ್ಚಿನ ಜಮೀನು ಹೊಂದಿದವರಿಗೆ ಮಂಜೂರು ಮಾಡಿರುವುದು, ಅರಣ್ಯ ಪ್ರದೇಶದ ಮಂಜೂರು, ಅರ್ಜಿ ಸಲ್ಲಿಸಿರುವ ರೈತರ ಬದಲಿಗೆ ಬೇರೊಬ್ಬ ರೈತರಿಗೆ ಮಂಜೂರಾತಿ ಪತ್ರ ನೀಡಿರುವುದು ಕಂಡು ಬಂದಿರುವುದರಿಂದ ತನಿಖೆಗೊಳಪಡಿಸಲಾಗಿದೆ. ಈ ರೀತಿಯ ಪ್ರಕರಣಗಳು ಮಳವಳ್ಳಿ ತಾಲೂಕಿನಲ್ಲಿ ಹೆಚ್ಚಾಗಿ ಕಂಡುಬಂದಿವೆ. ಆದ್ದರಿಂದ ಅಂತಹ ಕಡತಗಳನ್ನು ತನಿಖೆ ವರದಿ ನಂತರ ಪರಿಶೀಲನೆ ಮಾಡಲಾಗುವುದು.

ಒಡಿಶಾದಲ್ಲಿ ಬ್ರಿಟನ್‌ ರೀತಿ ‘ವಿಪಕ್ಷದ ಸಚಿವ ಸಂಪುಟ’! ಕಣ್ಣಿಡಲು ‘ವಿಪಕ್ಷ ಸಚಿವರ’ ನೇಮಿಸಿದ ಪಟ್ನಾಯಕ್‌

Jul 21 2024, 05:22 AM IST

ಒಡಿಶಾದಲ್ಲಿ ಸತತ 24 ವರ್ಷ ಅಧಿಕಾರ ನಡೆಸಿದ ಬಳಿಕ ಇದೇ ಮೊದಲ ಬಾರಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜು ಜನತಾದಳ (ಬಿಜೆಡಿ) ಪಕ್ಷವು ಆಡಳಿತಾರೂಢ ಬಿಜೆಪಿ ಸಚಿವರ ಮೇಲೆ ಕಣ್ಣಿಡಲು ‘ವಿಪಕ್ಷದ ಸಚಿವ ಸಂಪುಟ’ವನ್ನು ನೇಮಿಸಿದೆ.

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು

ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ

Jul 21 2024, 01:24 AM IST
ಗುಡ್ಡಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರಿಗೆ ಸರ್ಕಾರದ ವತಿಯಿಂದ ಎಲ್ಲಾ ಅಗತ್ಯ ನೆರವು ಒದಗಿಸಲು ಬದ್ಧ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಕೊಯನಾಡಿಗೆ ಉಸ್ತುವಾರಿ ಸಚಿವ ಭೋಸರಾಜು ಭೇಟಿ

Jul 21 2024, 01:22 AM IST
ಹೆದ್ದಾರಿಗೆ ಸಂಬಂಧಿಸಿ ಇಲ್ಲಿನ ಸ್ಥಳೀಯರೊಂದಿಗೆ ಚರ್ಚಿಸಿದ ಸಚಿವರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಿಕ್ಷಕರು ಮಕ್ಕಳಲ್ಲಿ ದೇಶಪ್ರೇಮ ಮೂಡಿಸಲು ಮುಂದಾಗಿ: ಕೇಂದ್ರ ಸಚಿವ ಸೋಮಣ್ಣ

Jul 21 2024, 01:22 AM IST
ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 74ನೇ ಜನ್ಮದಿನದ ಅಂಗವಾಗಿ ಶನಿವಾರ ತುಮಕೂರಿನ ವಿವಿಧೆಡೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved