ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸಚಿವ ರಾಜಣ್ಣ ಗರಂ
Jul 21 2024, 01:18 AM ISTತಾಲೂಕು ಹಾಗೂ ಪಟ್ಟಣದ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದ ಮನೆ ಮತ್ತು ಹಸುಗಳಿಗೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಹಾಗೂ ಚರಂಡಿಯ ದುಸ್ಥಿತಿ ಕಂಡು ಮಾತನಾಡಿದರು. ಪುರಸಭೆ ವ್ಯಾಪ್ತಿಯಲ್ಲಿ ಬಡವರು ವಾಸಿಸುವ ಪ್ರದೇಶದಲ್ಲಿ ಯಾವುದೇ ರಸ್ತೆ, ಚರಂಡಿ ಸರಿ ಇಲ್ಲವೆಂದು ದೂರು ಬರಬಾರದು, ಅನಾನುಕೂಲಗಳು ಇದ್ದಲ್ಲಿ ಸಮಸ್ಯೆಯನ್ನು ನೀವು ಬಗೆಹರಿಸಬೇಕು ಎಂದು ಸಚಿವ ರಾಜಣ್ಣ ಸಲಹೆ ನೀಡಿದರು.