ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Jun 22 2025, 01:18 AM ISTರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.