• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ನಿಲ್ದಾಣಕ್ಕೆ ಸಚಿವ ವಿ.ಸೋಮಣ್ಣ ಭೇಟಿ

Jul 19 2024, 12:46 AM IST
ರೈಲ್ವೆ ಸಚಿವ ವಿ ಸೋಮಣ್ಣ ಕುಣಿಗಲ್ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು

ರೈಲ್ವೆ ಸಲಹಾ ಸಮಿತಿ ರಚನೆಗೆ ಸಧ್ಯದಲ್ಲೇ ಆದೇಶ: ಸಚಿವ ವಿ. ಸೋಮಣ್ಣ

Jul 19 2024, 12:45 AM IST
ಚಿಕ್ಕಮಗಳೂರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು (ಡಿಆರ್‌ಎಂ) ಒಳಗೊಂಡ ಸಲಹಾ ಸಮಿತಿ ರಚನೆ ಮಾಡಲು ಸಧ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಸುಬ್ರಹ್ಮಣ್ಯ- ಧರ್ಮಸ್ಥಳ- ಕೊಲ್ಲೂರು ರೈಲು ಮಾರ್ಗ ಬೇಡಿಕೆ ಈಡೇರಿಸಲು ಪ್ರಯತ್ನ: ಸಚಿವ ಸೋಮಣ್ಣ

Jul 18 2024, 01:38 AM IST
ಜಲಶಕ್ತಿ ಯೋಜನೆಯನ್ನು ಈ ಭಾಗದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದ ಸಭೆಯನ್ನು ಬೆಳ್ತಂಗಡಿಯಲ್ಲಿಯೇ ಕರೆಯಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಗುಡ್ಡ ಕುಸಿತ ಮಾಹಿತಿ ಪಡೆದ ಸಚಿವ ಎಚ್‌ಡಿಕೆ

Jul 18 2024, 01:36 AM IST
ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂ ಕುಸಿತ ಘಟನೆ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿರುವ ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ, ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕನ್ನಡಪ್ರಭ ವರದಿ ಹಂಚಿಕೊಂಡ ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ

Jul 18 2024, 01:34 AM IST
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ನರೇಗಾ ಯೋಜನೆಯ ಕುರಿತು ಕನ್ನಡಪ್ರಭ ಪ್ರಕಟಿಸಿದ ವರದಿಯನ್ನು ಹಂಚಿಕೊಂಡಿದ್ದಾರೆ.

ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೆ ಶೀಘ್ರ ನೀಲನಕಾಶೆ: ರೈಲ್ವೆ ಸಚಿವ ಸೋಮಣ್ಣ

Jul 18 2024, 01:33 AM IST
ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಿತ್ರದ್ರೋಹ, ಮೈತ್ರಿಧರ್ಮ ದ್ರೋಹ ನನಗೆ ಗೊತ್ತಿಲ್ಲ: ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ತಿರುಗೇಟು

Jul 18 2024, 01:32 AM IST
ಜಿಲ್ಲೆಯ ಸಮಸ್ಯೆ, ಕಾವೇರಿ ಸಮಸ್ಯೆ ಬಂದಾಗ ಧ್ವನಿ ಎತ್ತುವುದು ನಮ್ಮೆಲ್ಲರ ಕರ್ತವ್ಯ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು. ಈಗಾಗಲೇ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ನೀರಿದ್ದರೂ ರೈತರಿಗೆ ನೀರು ಕೊಡದೆ ರಾಜಕಾರಣ ಮಾಡಿದ್ದೀರಿ. ಈಗ ಮಳೆ ಆರಂಭವಾಗಿದೆ. ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಎಚ್ಚರಿಕೆ ಇರಲಿ. ರೈತರ ಬದುಕಿನ ಬಗ್ಗೆ ಗಮನವಿರಲಿ ಎಂದರೆ ಬಾಯಿಗೆ ಬಂದಂತೆ ಹರಟುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

ಸೈಟ್‌ ವಾಪಸ್‌ ಮಾಡಿ ಸಿಎಂ ಸಿದ್ದು ರಾಜಿನಾಮೆ ನೀಡಲಿ: ಕೇಂದ್ರ ಸಚಿವ ಸೋಮಣ್ಣ

Jul 18 2024, 01:30 AM IST
ವಾಲ್ಮೀಕಿ ನಿಗಮ ಹಗರಣದ ಹಣ ಬಳ್ಳಾರಿ ಚುನಾವಣೆಗೆ ಮಾತ್ರವಲ್ಲ, ನಾಲ್ಕೈದು ಕಡೆಗೆ ಹೋಗಿರುತ್ತದೆ. 187 ಕೋಟಿ ರು. ಬೇರೆ ಬೇರೆ ಕಡೆ ಹೋಗಿರುತ್ತದೆ ಎಂಬುದನ್ನು ಜನ ಹೇಳುತ್ತಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1,249 ಎಕರೆ ಜಮೀನು ಗುರುತು: ಸಚಿವ ಎಂ.ಬಿ.ಪಾಟೀಲ್‌

Jul 17 2024, 12:58 AM IST
ಕೆ.ಐ.ಎ.ಡಿ.ಬಿ. ಮಂಡಳಿಯ 384ನೇ ಸಭೆಯ ಅನುಮೋದನೆಯಂತೆ ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿ, ಬಾಚನಹಳ್ಳಿ, ಪಂಡಿತಹಳ್ಳಿ, ಮಂಚನಹಳ್ಳಿ ಮತ್ತು ಮಂಚನಾಪುರ ಗ್ರಾಮಗಳಲ್ಲಿ ಒಟ್ಟು 1249.22 ಎಕರೆ ಜಮೀನನ್ನು ಹೊಸದಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪಡಿಸಲು ಕೆಐಎಡಿ ಕಾಯ್ದೆ 1966 ಕಲಂ 3(1), 1(3) ಮತ್ತು 28(1) ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಬಾಕಿ ಇದೆ.

ಕೇಂದ್ರ ಸಚಿವ ಎಚ್ಡಿಕೆ ತಾಲೂಕಿನ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಿ: ಮರುವನಹಳ್ಳಿ ಶಂಕರ್

Jul 17 2024, 12:55 AM IST
ಕೆ.ಆರ್.ಪೇಟೆ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪಟ್ಟಣದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಬಹುಕಾಲದಿಂದ ನೆನಗುದಿಗೆ ಬಿದ್ದಿರುವ ಶ್ರೀರಂಗಪಟ್ಟಣ- ಕೆ.ಆರ್.ಪೇಟೆ - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved