ಭಾರತದಲ್ಲಿ 5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸಿದ್ಧತೆ : ಕೇಂದ್ರ ಗೃಹ ಸಚಿವ ಅಮಿತ್ ಶಾ
Sep 11 2024, 01:13 AM ISTಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಭಾರತ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕಮಾಂಡೋಗಳಿಗೆ ಸೈಬರ್ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.