ಎತ್ತಿನಹೊಳೆ ಯೋಜನೆ ಉದ್ಘಾಟನೆ ಸಮಾರಂಭ ವೇಳೆ ಕಾರ್ಯಕ್ರಮ ವೇದಿಕೆಯಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಆಗಾಗ ಸಿಡಿಮಿಡಿಕೊಳ್ಳುತ್ತಿದ್ದರು.
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬ್ಯಾಟರಿ ಬೆಲೆ ಕಡಿಮೆಯಾಗುತ್ತಿರುವುದು ಮತ್ತು ಬಳಕೆಯಲ್ಲಿನ ಏರಿಕೆ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್‌ನ ಉಚಿತ ವಿದ್ಯುತ್ ಯೋಜನೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಅಪಾಯಕಾರಿ ಎಂದರು. ಅವರು ನಿಮಗೆ ಉಚಿತ ವಿದ್ಯುತ್ ನೀಡುವ ಬದಲು, ವಿದ್ಯುತ್ ಸಿಗದಂತೆ ಮಾಡುತ್ತಾರೆ ಎಂದು ಆರೋಪಿಸಿದರು.