ಉದ್ಯೋಗ ತರಬೇತಿ ಕೇಂದ್ರ ತೆರೆಯುವ ಚಿಂತನೆ; ಸಚಿವ ಪ್ರಿಯಾಂಕ್ ಖರ್ಗೆ
Jul 11 2024, 01:32 AM ISTಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು.