• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಆರ್‌ಎಸ್‌ಗೆ ಸಣ್ಣ ಅಪಾಯವಾಗಲೂ ಬಿಡೋಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jul 07 2024, 01:16 AM IST
ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್‌ಎಸ್ ಅಣೆಕಟ್ಟೆ ಬಳಿ ಟ್ರಯಲ್ ಬ್ಲಾಸ್ಟ್ ನಡೆಸಬೇಕಿದ್ದು, ಟ್ರಯಲ್ ಬ್ಲಾಸ್ಟ್ ಮಾಡುವುದೋ ಅಥವಾ ಬೇಡವೋ ಎಂಬ ಚರ್ಚೆಗಳು ಸಾಕಷ್ಟು ನಡೆಯುತ್ತಿವೆ. ಕಳೆದ ವಾರದಿಂದ ರೈತರು ಪ್ರತಿಭಟನೆ ಮಾಡುವ ಮೂಲಕ ಟ್ರಯಲ್ ಬ್ಲಾಸ್ಟ್ ನಿಂದ ಅಣೆಕಟ್ಟಿಗೆ ತೊಂದರೆಯಾಗುವುದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಗೆಲ್ಲಲು ಉಪಚುನಾವಣೆ ಸುವರ್ಣಾವಕಾಶ-ಸಚಿವ ಖಂಡ್ರೆ

Jul 07 2024, 01:16 AM IST
೨೫ ವರ್ಷಗಳಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದೆ ಇಲ್ಲಿಯ ಕಾರ್ಯಕರ್ತರು ಸಂಕಷ್ಟ ಅನುಭವಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ತಮ್ಮ ಬಹುದಿನದ ಕನಸನ್ನು ಈಡೇರಿಸಿಕೊಳ್ಳಲು ಈ ಉಪ ಚುನಾವಣೆ ಸುವರ್ಣ ಅವಕಾಶ ಎಂದು ಅರಣ್ಯ, ಜೀವಶಾಸ್ತ್ರ, ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಖಂಡ್ರೆ ಗರಂ!

Jul 06 2024, 12:49 AM IST
ನಗರ ಹಸರೀಕರಣ, ರಸ್ತೆ ಬದಿ ಗಿಡ ನೆಡುವುದು, ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿಗಳ ವಿತರಣೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಾರ್ಯಗಳ ವ್ಯವಸ್ಥಿತ ಅನುಷ್ಠಾನಕ್ಕೆ ಆದ್ಯತೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ

Jul 06 2024, 12:45 AM IST
ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು. ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಸಚಿವ ಎಚ್‌ಡಿಕೆ ಮೊದಲ ಜನತಾದರ್ಶನ

Jul 06 2024, 12:45 AM IST
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಶುಕ್ರವಾರ ಸುದೀರ್ಘ 7 ತಾಸು ಜನತಾ ದರ್ಶನ ನಡೆಸಿ 3000ಕ್ಕೂ ಹೆಚ್ಚು ಜನರ ಅಹವಾಲು ಆಲಿಸಿದರು

ಮೋದಿ ಕೊಟ್ಟ ಕೆಲಸದಲ್ಲಿ ವಿಫಲ: ರಾಜಸ್ಥಾನ ಸಚಿವ ರಾಜೀನಾಮೆ

Jul 05 2024, 12:54 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಾವು ಉಸ್ತುವಾರಿಯಾಗಿದ್ದ ಕ್ಷೇತ್ರಗಳಲ್ಲಿ 7ರ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ, ರಾಜಸ್ಥಾನದ ಬಿಜೆಪಿ ಸರ್ಕಾರದ ಹಿರಿಯ ಸಚಿವ ಕಿರೋಡಿ ಲಾಲ್‌ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಎಚ್‌ಡಿಕೆ ಜನರ ನಿರೀಕ್ಷೆಯನ್ನು ಹುಸಿಗೊಳಿಸೊಲ್ಲ: ಮಾಜಿ ಸಚಿವ ಸಿ.ಎಸ್‌. ಪುಟ್ಟರಾಜು

Jul 05 2024, 12:45 AM IST
ಶುಕ್ರವಾರದ ಜನತಾದರ್ಶನ ಕಾರ್ಯಕ್ರಮ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ. ಕುಮಾರಸ್ವಾಮಿ ಅವರು ಸಂಜೆಯವರೆಗೂ ಜನಸಾಮಾನ್ಯರ ಜೊತೆಯಲ್ಲೇ ಇದ್ದು ಸಮಸ್ಯೆಗಳನ್ನು ಆಲಿಸಲಿದ್ದಾರೆ. ಅವರಿಗೆ ಮಂಡ್ಯ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ. ಸಚಿವರಾಗಿ ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುವ ವಿಶ್ವಾಸ ಇದೆ.

ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲೇ ಕಾರ್ಯಾರಂಭ: ಸಚಿವ ಶರಣಪ್ರಕಾಶ ಪಾಟೀಲ್‌

Jul 04 2024, 01:05 AM IST
ಕರ್ತವ್ಯದ ಸಮಯದಲ್ಲಿ ಸರ್ಕಾರಿ ವೈದ್ಯರು ಖಾಸಗಿಯಾಗಿ ಕ್ಲಿನಿಕ್‌ಗಳಲ್ಲಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವುದು ಕಂಡುಬಂದವರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ಕುರಿತು ವರದಿ ನೀಡುವಂತೆಯೂ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದ ಅವರು, ಸರ್ಕಾರಿ ವೈದ್ಯರು ಖಾಸಗಿಯಾಗಿ ಕೆಲಸ ಮಾಡುವುದನ್ನು ತಪ್ಪಿಸಲು ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಬೀಗ ಹಾಕಿದ ಶಾಲೆಗೆ ಮಾಜಿ ಸಚಿವ ಭೇಟಿ

Jul 03 2024, 12:22 AM IST
ತಾಲೂಕಿನ ಮುತ್ತೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಹಿಂದೆ ಒಬ್ಬ ವಿದ್ಯಾರ್ಥಿ ಮಾತ್ರ ವ್ಯಾಸಾಂಗ ಮಾಡುತ್ತಿದ್ದು, ಆ ವಿದ್ಯಾರ್ಥಿಗೆ ಬೋಧಿಸಲು ಇಬ್ಬರು ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಇದರ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು.

೩೦ ಕೋಟಿ ರು. ಖರ್ಚಾದರೂ ಹಾವೇರಿಗೆ ನೀರು ಬರಲಿಲ್ಲ-ಸಚಿವ ಪಾಟೀಲ

Jul 03 2024, 12:19 AM IST
ಹಾವೇರಿ ನಗರಕ್ಕೆ ೨೪-೭ ನೀರು ಸರಬರಾಜು ಮಾಡುವ ೩೩ ಕೋಟಿ ರು. ವೆಚ್ಚದ ಯೋಜನೆಗೆ ೨೦೧೪ರಲ್ಲೇ ಕಾರ್ಯಾದೇಶ ನೀಡಿ ೩೦ ಕೋಟಿ ರು. ಖರ್ಚು ಮಾಡಿದ್ದರೂ ನೀರು ಕೊಡಲು ಆಗಿಲ್ಲ. ೧೦ ವರ್ಷದಲ್ಲಿ ಒಂದು ಯೋಜನೆಯನ್ನು ೧೪ ಬಾರಿ ವಿಸ್ತರಣೆ ಮಾಡಿದರೂ ೨೧ ದಿನಕ್ಕೆ ನೀರು ಕೊಡುತ್ತಿದ್ದೀರಿ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved