ಹವಾಮಾನ ಬದಲಾವಣೆ ಜಗತ್ತಿಗೇ ಸವಾಲು: ಸಚಿವ ಈಶ್ವರ ಖಂಡ್ರೆ
Jul 03 2024, 12:19 AM ISTಅರಣ್ಯ ಸಚಿವ ಈಶ್ವರ ಖಂಡ್ರೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ವೀಕ್ಷಿಸಿ, ಅಲ್ಲಿರುವ ವೃಕ್ಷಗಳ ಮಾಹಿತಿ ಪಡೆದರು. ಸಸ್ಯೋದ್ಯಾನಗಳಿಗೆ ಬರುವ ಮಕ್ಕಳಿಗೆ, ಜನರಿಗೆ ಕನಿಷ್ಠ 10 ಗಿಡ ಮರಗಳನ್ನು ಗುರುತಿಸುವಂತೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.