ಏಳು ಆಸ್ಪತ್ರೆಗಳು ಮೇಲ್ದರ್ಜೆಗೆ: ಸಚಿವ ಗುಂಡುರಾವ್
Jul 01 2024, 01:47 AM ISTಯರಗಟ್ಟಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿನ 7 ಆಸ್ಪತ್ರೆಗಳನ್ನು ತಾಲೂಕು ಆಸ್ಪತ್ರೆಯಾಗಿ ಶೀಘ್ರದಲ್ಲೇ ಮೇಲ್ದರ್ಜೆಗೆ ಏರಿಸಲಾಗುವುದು.