ಸಹಕಾರ ಸಚಿವ ಕೆ.ಎನ್.ರಾಜಣ್ಣ ಕ್ಷಮೆಯಾಚನೆಗೆ ಆಗ್ರಹ
Jun 30 2024, 12:51 AM ISTಚಂದ್ರಶೇಖರನಾಥ ಸ್ವಾಮೀಜಿ ಎಲ್ಲಾ ಪಕ್ಷದ ರಾಜಕಾರಣಿಗಳು ಸಿಎಂ ಸ್ಥಾನದ ಅಧಿಕಾರ ಅನುಭವಿಸಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತ್ರ ಮುಖ್ಯಮಂತ್ರಿಯಾಗಿಲ್ಲ. ಹೀಗಾಗಿ ಅವರಿಗೆ ಸ್ಥಾನ ಬಿಟ್ಟು ಕೊಡುವಂತೆ ಹೇಳಿದ್ದಾರೆ, ಈ ವಿಚಾರವನ್ನೇ ಗುರಿಯಾಗಿಟ್ಟುಕೊಂಡು ಸಚಿವ ರಾಜಣ್ಣ ಸ್ವಾಮೀಜಿ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ.