• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ಬೇಸಿಗೆಗೆ ನೀರಿನ ಸಮಸ್ಯೆಯಾಗದಂತೆ ಈಗಲೇ ತಯಾರಿ-ಸಚಿವ ಶಿವಾನಂದ ಪಾಟೀಲ

Jun 26 2024, 12:35 AM IST
ಮುಂದಿನ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಈಗಲೇ ತಯಾರಿ ಮಾಡಲಾಗುತ್ತಿದೆ. ಹಾವೇರಿ ನಗರದ ಕುಡಿಯುವ ನೀರು, ಚರಂಡಿಯ ಸೂಕ್ತ ನಿರ್ವಹಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ ಬದುಕು ಹಸನ:ಸಚಿವ ಡಾ.ಎಚ್.ಸಿ. ಮಹದೇವಪ್ಪ

Jun 26 2024, 12:33 AM IST
ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವೆಲ್ಲರೂ ಸಂವಿಧಾನವನ್ನು ರಕ್ಷಣೆ ಮಾಡಬೇಕು,

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪದೋಷ ಸರಿಪಡಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jun 26 2024, 12:33 AM IST
ಹುಬ್ಬಳ್ಳಿ ತಾಲೂಕಿನ ಕೋಳಿವಾಡದಲ್ಲಿ 2600 ಫ್ರೂಟ್‌ ಐಡಿಗೆ ರೈತರ ಖಾತೆ ದಾಖಲಾಗಿದ್ದು ಕೇವಲ 680 ಖಾತೆಗೆ ಬರಪರಿಹಾರ ಮೊತ್ತ ಜಮೆಯಾಗಿದೆ. ಇದರಲ್ಲೂ 2 ಹೆಕ್ಟೇರ್ ಮತ್ತು ಅದಕ್ಕಿಂತ ಹೆಚ್ಚಿನ ಹಿಡುವಳಿ ಹೊಂದಿರುವ ರೈತರಿಗೆ ಕೇವಲ ಒಂದು ಹೆಕ್ಟೇರ್‌ಗೆ ಮಾತ್ರ ಬೆಳೆ ನಷ್ಟ ಪರಿಹಾರ ದೊರೆತಿದೆ.

ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ

Jun 26 2024, 12:32 AM IST
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಸಾಗರ ಖಂಡ್ರೆ ಜಯಕ್ಕೆ ಮುಸ್ಲಿಂ ಮತವಷ್ಟೇ ಕಾರಣ: ಸಚಿವ ಜಮೀರ್‌

Jun 26 2024, 12:32 AM IST
ಸಚಿವ ಈಶ್ವರ ಖಂಡ್ರೆ ತಲೆತಗ್ಗಿಸಿ ಕೆಲಸ ಮಾಡಬೇಕಾಗುತ್ತದೆ ನಾನು ಅದನ್ನು ಮಾಡಿಸಿ ಕೊಡುತ್ತೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿಕೆ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಶಿಕ್ಷಣ, ಕಠಿಣ ಪರಿಶ್ರಮ ಯಶಸ್ಸಿನ ಕೀಲಿ ಕೈ: ಸಚಿವ ಕೃಷ್ಣಬೈರೇಗೌಡ

Jun 25 2024, 01:46 AM IST
ನಮ್ಮೂರ ಹೆಮ್ಮೆ ಕಾರ್ಯಕ್ರಮದ ಅಡಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾ ಪುರಸ್ಕಾರ.

ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡಲು ಡಿಮ್ಯಾಂಡ್

Jun 25 2024, 12:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗುವುದೆಂದು ಮಾಹಿತಿ ಇದೆ.ಇದು ನಿಜವೇ ಆಗಿದ್ದರೆ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡಬೇಕು. ಪ್ರದೀಪ್ ಈಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು

ಪ್ರಜ್ವಲ್, ಸೂರಜ್‌ಗೆ ನಾವೇನು ಹೇಳಿದ್ವಾ?: ಸಚಿವ ಆರ್.ಬಿ.ತಿಮ್ಮಾಪುರ

Jun 25 2024, 12:36 AM IST
ಪ್ರಜ್ವಲ್ ಹಾಗೂ ಸೂರಜ್‌ಗೆ ನಾವೇನು ಹೇಳಿದ್ವಾ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪ್ರಶ್ನಿಸಿದರು.

ಆಹಾರ ಉತ್ಪನ್ನಗಳಿಗೆ ರಾಸಾಯನಿಕ ಬಳಕೆಗೆ ಕಡಿವಾಣ ಹಾಕಿ: ಸಚಿವ ತಿಮ್ಮಾಪುರ

Jun 25 2024, 12:35 AM IST
ಆಹಾರ ಉತ್ಪನ್ನಗಳಿಗೆ ರಾಸಾಯನಿಕ ಸಿಂಪರಣೆ ಮಾಡುವ ಪದ್ಧತಿಗೆ ಕಡಿವಾಣ ಹಾಕುವ ಕೆಲಸವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೂಚಿಸಿದರು.

ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ: ಸಚಿವ ವೆಂಕಟೇಶ್‌

Jun 25 2024, 12:33 AM IST
ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 311
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved