• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಗಳಲ್ಲಿ ಅಕ್ರಮ ಸಕ್ರಮಕ್ಕೆ ಒಮ್ಮೆ ಅವಕಾಶ: ಸಚಿವ ರಹೀಮ್ ಖಾನ್

Aug 18 2024, 01:48 AM IST
ಪರವಾನಗಿ ಇಲ್ಲದೇ ಕಟ್ಟಲಾಗಿರುವ ಅಕ್ರಮ ಕಟ್ಟಡಗಳಿಂದ ಸರ್ಕಾರಕ್ಕೆ ಆದಾಯ ಬರುವುದಿಲ್ಲ, ಅವುಗಳನ್ನು ಸಕ್ರಮ ಮಾಡುವ ಮೂಲಕ ಸರ್ಕಾರಕ್ಕೆ ತೆರಿಗೆ ಆದಾಯ ದೊರೆಯಲಿದೆ. ಅನೇಕ ಕಡೆಗಳಲ್ಲಿ ಅಕ್ರಮ ಮನೆಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೂ ತೊಂದರೆಯಾಗುತ್ತದೆ ಎಂದು ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಎಂದು ತಿಳಿಸಿದ್ದಾರೆ.

ಸಿದ್ದು ರಾಜೀನಾಮೆ ನೀಡಲಿ, ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Aug 18 2024, 01:47 AM IST
ಜನಾದೇಶವು ಕಾಂಗ್ರೆಸ್ ಪರವಾಗಿದ್ದು, ಇನ್ನೂ ಮೂರೂವರೆ ವರ್ಷ ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮೊದಲು ರಾಜಿನಾಮೆ ನೀಡಬೇಕು

ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯತೆಯಾಗಲಿ-ಸಚಿವ ಶಿವಾನಂದ ಪಾಟೀಲ

Aug 18 2024, 01:46 AM IST
ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯತೆಯಾಗಬೇಕಾಗಿದ್ದು, ಪಂಚಮಸಾಲಿ ಸಮಾಜದಿಂದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುತ್ತಿರುವುದು ಸ್ತುತ್ಯಾರ್ಹವಾದುದು ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆಗೆ ದಲಿತ ಸಮಿತಿ ಆಗ್ರಹ

Aug 18 2024, 01:46 AM IST
ಪರಿಶಿಷ್ಟರಿಗೆ ಮೀಸಲಿರಿಸಿದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣವೇ ಮರಳಿಸಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ರವರನ್ನು ಅಮಾನತು ಮಾಡಬೇಕು. ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನದಲ್ಲಿ ಮೂಡಿರುವ ಗೊಂದಲ ನಿವಾರಿಸಬೇಕು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಸಚಿವ ಜಮೀರ್‌ ಅಹ್ಮದ್ ಖಾನ್

Aug 18 2024, 01:45 AM IST
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಅವರದ್ದು ಯಾವುದೇ ಪಾತ್ರವಿಲ್ಲ.

ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಗೃಹ ಸಚಿವ ಜಿ.ಪರಮೇಶ್ವರ್

Aug 17 2024, 12:58 AM IST
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರನ್ನು ದೂರವಾಣಿ ಮೂಲಕ ಸಂರ್ಪಕಿಸಿದ ಸಚಿವರು, ರೈತರ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡು ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ತಾವು ಉಸ್ತುವಾರಿ ವಹಿಸುವಂತೆ ಸಲಹೆ ನೀಡಿದರು.

ಆಶಾಕಿರಣ ಶಾಲಾ ಶಿಕ್ಷಕರಿಗೆ ವಸತಿ ಅನುದಾನಕ್ಕೆ ಸಚಿವ ಜಾರ್ಜ್ ಭರವಸೆ

Aug 17 2024, 12:54 AM IST
ಚಿಕ್ಕಮಗಳೂರಿನ ಆಶಾಕಿರಣ ಅಂಧಮಕ್ಕಳ ಪಾಠಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು ಭೇಟಿ ನೀಡಿ ಮೆಸ್ಕಾಂ ಸಿಆರ್‌ಎಸ್ ಅನುದಾನದಲ್ಲಿ ಪೀಠೋಪಕರಣ, ಕಂಪ್ಯೂಟರ್, ಸೋಲಾರ್ ಸಾಮಗ್ರಿಗಳನ್ನು ಹಸ್ತಾಂತರಿಸಿದರು.

ಕೇಂದ್ರ ಸಚಿವ ಸೋಮಣ್ಣ ರಂಭಾಪುರಿ ಪೀಠಕ್ಕೆ ಭೇಟಿ

Aug 17 2024, 12:51 AM IST
ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಪತ್ನಿ ಶೈಲಜಾ ಅವರನ್ನು ರಂಭಾಪುರಿ ಶ್ರೀ ಆಶಿರ್ವದಿಸಿದರು.

ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಲು ಕ್ರಮ: ಸಚಿವ ಕೆ.ವೆಂಕಟೇಶ್‌

Aug 17 2024, 12:49 AM IST
ನೀರು ಬಿಡಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ತಾಲೂಕಿನಲ್ಲಿ ಸೋಲಿಗರಿಗೆ ಹಾಗೂ ಗಿರಿಜನರಿಗೆ 250 ಮನೆಗಳ ಅಂದಾಜುಪಟಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಮಂಜೂರು ಮಾಡಿಸಲಾಗುವುದು ತಾಲೂಕಿನಲ್ಲಿ ನೆಲಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಶೀಘ್ರವೇ ಕೈಗೊತ್ತಿಕೊಂಡು ಪೂರ್ಣ ಗೊಳಿಸುತ್ತೇವೆ.

ಆಶ್ರಯ ಮನೆಗಳಿಗೆ ಶೀಘ್ರ ಮೂಲ ಸೌಕರ್ಯ: ಸಚಿವ ಮಧು ಬಂಗಾರಪ್ಪ

Aug 17 2024, 12:47 AM IST
ಶಿವಮೊಗ್ಗದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 348
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved