ಕೇಂದ್ರ ಸಚಿವ ಎಚ್‌ಡಿಕೆಗೆ ಮುಖಂಡರಿಂದ ಅಭಿನಂದನೆ
Jun 19 2024, 01:03 AM ISTಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜ್ಯದ ಜೆಡಿಎಸ್ ಅಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುಳೇದಗುಡ್ಡ ಭಾಗದ ಅವರ ಅನೇಕ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಗಿ ಅಭಿನಂದನೆಗಳನ್ನು ಸಲ್ಲಿಸಿದರು. ಅಲ್ಲದೇ, ಗುಳೇದಗುಡ್ಡ ಖಣದಿಂದ ತಯಾರಿಸಿದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.