• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಐಎಸ್ಸೆಲ್ ಪುನಶ್ಚೇತನಕ್ಕೆ ಕೇಂದ್ರ ನಕಾರ; ಈಗೇನಂತಾರೆ ಸಂಸದ?: ಸಚಿವ ಮಧು ಬಂಗಾರಪ್ಪ ಪ್ರಶ್ನೆ

Aug 16 2024, 12:50 AM IST
ಕೇಂದ್ರ ಸರ್ಕಾರವೇ ನೇರವಾಗಿ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇಷ್ಟು ದಿನ ಕಾರ್ಖಾನೆ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಸಂಸದರು ಈಗ ಯಾಕೆ ಮೌನವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಛೇಡಿಸಿದರು.

ವಿದ್ಯಾರ್ಥಿನಿ ಕೂರಿಸಿಕೊಂಡು ಸ್ಕೂಟಿ ಚಲಾಯಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌

Aug 16 2024, 12:49 AM IST
ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕವಿತಾ ಅವರಿಗೆ ಸ್ಕೂಟಿ ನೀಡಿದರು.

ಶಕ್ತರು ಗ್ಯಾರಂಟಿ ಯೋಜನೆ ಪಡೆಯಬಾರದು: ಸಚಿವ ಶಿವಾನಂದ ಪಾಟೀಲ

Aug 16 2024, 12:48 AM IST
ಒಂದು ವೇಳೆ ಈಗಾಗಲೇ ತೆಗೆದುಕೊಂಡಿದ್ದರೆ ವಾಪಸ್ ಕೊಡಬೇಕು. ಗ್ಯಾಸ್ ಸಬ್ಸಿಡಿ ವಾಪಸ್ ಕೊಟ್ಟರಲ್ಲ ಹಾಗೆ. ಬಡವರು ತೆಗೆದುಕೊಳ್ಳಲಿ ಎಂದು ಸಚಿವರು ತಿಳಿಸಿದರು.

ಪ್ರಕೃತಿ ವಿಕೋಪ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು: ಸಚಿವ ಕೆ.ಜೆ. ಜಾರ್ಜ್‌

Aug 16 2024, 12:47 AM IST
ಚಿಕ್ಕಮಗಳೂರುಪಶ್ಚಿಮಘಟ್ಟದ ಸಾಲಿನಲ್ಲಿರುವ ನಮ್ಮ ಜಿಲ್ಲೆಯಲ್ಲಿ ಕೇರಳದ ವಯನಾಡಿನಲ್ಲಿ ಆದಂತಹ ಪ್ರಕೃತಿ ವಿಕೋಪಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಕರೆ ನೀಡಿದ್ದಾರೆ.

ಜನರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಸಚಿವ ಸಂತೋಷ ಲಾಡ್‌

Aug 16 2024, 12:47 AM IST
ಧಾರವಾಡ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಒಟ್ಟು ₹ 20 ಕೋಟಿ ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ವಿಪತ್ತು ಉಂಟಾದರೆ, ಸಮರ್ಥವಾಗಿ ನಿರ್ವಹಿಸಲು ಅಗತ್ಯ ಅನುದಾನವನ್ನು ಸರ್ಕಾರ ನೀಡಿದ್ದು, ಜಿಲ್ಲಾಡಳಿತದ ಬಳಿ ಜಮೆ ಇದೆ ಎಂದು ಸಂತೋಷ ಲಾಡ್‌ ಹೇಳಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಎಸ್ಸೆಸ್ ಮಲ್ಲಿಕಾರ್ಜುನ

Aug 16 2024, 12:47 AM IST
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ, ಡಿಸಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ, ಜಿಪಂ ಸಿಇಒ ಸುರೇಶ ಬಿ.ಇಟ್ನಾಳ ಧ್ವಜವಂದನೆ ಸಲ್ಲಿಸಿದರು.

ರಾಜ್ಯದ ಸರ್ವತೋಮುಖ ಪ್ರಗತಿಗೆ ಶ್ರಮ: ಸಚಿವ ಸತೀಶ ಜಾರಕಿಹೊಳಿ

Aug 16 2024, 12:46 AM IST
ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಹತ್ತಾರು ಹೊಸ ಹೊಸ ಯೋಜನೆಗಳನ್ನು ರೂಪಿಸಿ ಕಾಲಮಿತಿಯೊಳಗೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶಾಲು- ಹೂವಿನಹಾರ ಹಾಕಿ, ಟೋಪಿ ಇಟ್ರೂ ಮನಸ್ಸು ಕರಗಲಿಲ್ಲ: ಸಚಿವ ಕೃಷ್ಣ ಭೈರೇಗೌಡ

Aug 16 2024, 12:45 AM IST
ನಮ್ಮ ಪಾಲಿನ ತೆರಿಗೆ ಹಣ ನೀಡಿ ಸ್ವಾಮಿ ಎಂದು ಇನ್ನೆಷ್ಟು ಪರಿಪರಿಯಾಗಿ ಬೇಡಿಕೊಳ್ಳಬೇಕು?

ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ : ಸಚಿವ ಎಂ.ಬಿ.ಪಾಟೀಲ

Aug 15 2024, 01:58 AM IST
ಗ್ಯಾರಂಟಿ ಯೋಜನೆ ನಮ್ಮ ಕಮೀಟಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಸಚಿವ ರಹೀಮಖಾನ್‌ಗೆ ಸನ್ಮಾನ

Aug 15 2024, 01:55 AM IST
ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯಕ್ಕೆ ಆಗಮಿಸಿದ ಪೌರಾಡಳಿತ ಸಚಿವ ರಹೀಮಖಾನ್‌ ಅವರನ್ನು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಮಹಾನಗರ ಪಾಲಿಕೆಯ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಚಿವರಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಎಲ್ಲ ಪೌರಾಡಳಿತ ಚುನಾಯಿತ ಸದಸ್ಯರ ಬೇಡಿಕೆಗಲನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 348
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved