ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸಂಬಂಧ ಚರ್ಚಿಸಿ, ನಿರ್ಧಾರಕ್ಕೆ ಬರಲು ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಶುಕ್ರವಾರ ಸಮುದಾಯದ ಸಚಿವರು ಸಭೆ ನಡೆಸಿದ್ದಾರೆ.
ಪರಿಶಿಷ್ಟ ಸಮುದಾಯದವರಂತಲ್ಲ, ಘರ್ಜಿಸುವ ಹುಲಿಗಳ ಮೇಲೆ ಹನಿಟ್ರ್ಯಾಪ್ ಟಾರ್ಗೆಟ್ ಮಾಡಲಾಗುತ್ತಿದೆ. ಘರ್ಜಿಸುವವರಿಗೆ ಸಿಡಿ ತೋರಿಸುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.
ನಮ್ಮ ಜಿಲ್ಲೆ ಕೃಷಿ ಕ್ಷೇತ್ರಕ್ಕೆ ಸ್ವಾತಂತ್ರ್ಯ ಪೂರ್ವದಿಂದಲೂ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಆದರೆ, ಈವರೆಗೂ ಜಿಲ್ಲೆಯಿಂದ ಯಾರೂ ಕೃಷಿ ಸಚಿವರಾಗಿರಲಿಲ್ಲ. ನನಗೆ ಲಭಿಸಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಜಿಲ್ಲೆಯ ರೈತ ಸಮುದಾಯವನ್ನು ಸಬಲೀಕರಣಗೊಳಿಸಬೇಕು - ಚಲುವರಾಯಸ್ವಾಮಿ,
ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.