ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಚಿಂತನೆ: ಸಚಿವ ಖಂಡ್ರೆ
Jun 06 2024, 12:30 AM ISTಕಿ.ಮೀ.ವಾರು ವೃಕ್ಷ ಹನನಕ್ಕೆ ಇನ್ನು ಮುಂದೆ ಅನುಮತಿ ಇಲ್ಲ. ಪರಿಸರ ಹಾನಿಯ ಸಮಗ್ರ ಅಧ್ಯಯನ ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.