ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ
Jun 02 2024, 01:45 AM ISTಮುಂದಿನ ದಿನಗಳಲ್ಲಿ ನಮ್ಮ ನಾಯಕರ ರಾಜಕೀಯ ಜೀವನ ನೆಮ್ಮದಿಯಾಗಿರಲಿ, ರಾಜಕೀಯ ಕ್ಷೇತ್ರದಲ್ಲಿ ಅವರ ಸಾಧನೆಗಳು ರಾಜ್ಯವ್ಯಾಪಿ ವಿಸ್ತರಣೆಯಾಗಲಿ, ಜನನಾಯಕರಾಗಿ ಬೆಳೆದು ರಾಜ್ಯದ ಚುಕ್ಕಾಣಿ ಹಿಡಿಯುವ ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.