ಚಂದ್ರಶೇಖರನ್ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು
May 30 2024, 12:51 AM ISTಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.