ಪ್ರಧಾನಿಗಳು ಜನ ಸಾಮಾನ್ಯರ ದೂತರೇ ಹೊರತು ದೇವದೂತರಲ್ಲ: ಸಚಿವ ಡಾ.ಎಚ್.ಸಿ. ಮಹದೇವಪ್ಪ
May 27 2024, 01:07 AM ISTನಮ್ಮ ದೇಶ ಭಾರತವು ಜಗತ್ತು ಕಂಡಂತಹ ಮಹಾನ್ ದೇಶವಾಗಿದ್ದು, ಈ ನೆಲದಲ್ಲಿ ಬುದ್ಧನಂತಹ ಮಹನೀಯರು ಜನಿಸಿದ್ದಾರೆ. ಬುದ್ಧ ಪ್ರಪಂಚದ ಶ್ರೇಷ್ಠ ಸಂತ. ಆತನ ಬೋಧನೆಗಳ ಕುರಿತು ವಿಶ್ವದ ಮಹಾನ್ ವಿಜ್ಞಾನಿ ಆಲ್ಬರ್ಟ್ ಐನ್ ಸ್ಟೀನ್ ಅವರು, ಮನುಕುಲದ ಉದ್ಧಾರಕ್ಕೆ ವಿಜ್ಞಾನವು ಅಗತ್ಯವಾಗಿರುವ ಹಾಗೆ ಮನುಕುಲದ ಉದ್ಧಾರಕ್ಕೆ ಬುದ್ಧನ ಉಪದೇಶಗಳೂ ಅಷ್ಟೇ ಉಪಯುಕ್ತವಾಗಿವೆ.