ಕತ್ತರಘಟ್ಟ ಗ್ರಾಮಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
Aug 03 2024, 12:34 AM ISTಘಟನೆಯಲ್ಲಿ ಗಾಯಗೊಂಡಿರುವ ಇದೇ ಕುಟುಂಬದ ಮೂವರು ಸದಸ್ಯರಾದ ಝಾನ್ಸಿರಾಣಿ, ಈಕೆಯ ಪತಿ ಅನಿಲ್ ಕುಮಾರ್ ಹಾಗೂ ಮಾವ ದೇವರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇವರು ಗಂಭೀರವಾಗಿ ಗಾಯಗೊಂಡಿದ್ದು ಕೇರಳದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.