• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ-ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸಚಿವ ಕೆ.ಜೆ. ಜಾರ್ಜ್

May 19 2024, 01:52 AM IST
ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿಗಳ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಉತ್ತಮ ಭವಿಷ್ಯಕ್ಕೆ ಶಿಕ್ಷಣ ಅಗತ್ಯ: ಸಚಿವ ದರ್ಶನಾಪೂರ

May 18 2024, 12:33 AM IST
ಕೆಲವು ವರ್ಷಗಳ ಹಿಂದೆ ಈ ಭಾಗದಲ್ಲಿ ಶಿಕ್ಷಣ ಕಲಿಯುವವರ ಮತ್ತು ಶಿಕ್ಷಕರ ಸಂಖ್ಯೆ ಕಡಿಮೆ ಇತ್ತು. ಅದರಲ್ಲಿಯು ಮಹಿಳೆಯರು ಹೆಚ್ಚಿನ ಶಿಕ್ಷಣ ಕಲಿಯಲು ಅವಕಾಶಗಳು ಬಹಳ ಕಡಿಮೆ.

ಲಕ್ಕವ್ವದೇವಿ ದರ್ಶನ ಪಡೆದ ಸಚಿವ ಸತೀಶ

May 18 2024, 12:30 AM IST
ಕನ್ನಡಪ್ರಭ ವಾರ್ತೆ ಯಮಕನಮರಡಿಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಲಕ್ಕವ್ವದೇವಿ (ಲಕ್ಷ್ಮೀದೇವಿ) ದೇವಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ದರ್ಶನ ಪಡೆದರು. ನಂತರ ಗ್ರಾಮಕ್ಕೆ ಆಗಮಿಸಿದಾಗ ವಿವಿಧ ವಾದ್ಯಮೇಳದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲಾಯಿತು.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಈಶ್ವರ ಖಂಡ್ರೆ

May 17 2024, 12:34 AM IST
ಪದವೀಧರರ, ಶಿಕ್ಷಕರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದಿಸಿದೆ. ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಯೋಜನೆಯಡಿಯಲ್ಲಿ ಮಾಸಿಕ ಭತ್ಯೆ ನೀಡುತ್ತಿದೆ. ಹೀಗಾಗಿ ಎರಡನೇ ಬಾರಿಗೆ ಈಶಾನ್ಯ ಪದವೀಧರರ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್‌ಗೆ ಗೆಲ್ಲಿಸಿರಿ ಎಂದು ಸಚಿವರು ಮನವಿ ಮಾಡಿಕೊಂಡರು.

ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಕ್ರಮ: ಗೃಹ ಸಚಿವ ಭರವಸೆ

May 17 2024, 12:34 AM IST
ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರಮುಖ ಮಂಜುನಾಥ್ ಗುಂಡೂರಾವ್ ಅವರ ನಿವಾಸಕ್ಕೆ ಗುರುವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ ಸಂದರ್ಭ ಕಾಂಗ್ರೆಸ್ ಪ್ರಮುಖರು ಸಚಿವರಿಗೆ ಸ್ಥಳೀಯ ಪೊಲೀಸ್ ಅಧಿಕಾರಿ ಸಿಬ್ಬಂ ಸಮಸ್ಯೆಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ವೇಳೆ ಸಚಿವರು ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಭರವಸೆ ನೀಡಿದರು.

ಕೊಡಗಿನ ಅಪ್ರಾಪ್ತ ವಯಸ್ಕ ಬಾಲಕಿ ಕೊಲೆ: ಗೃಹ ಸಚಿವ ಸಾಂತ್ವನ

May 17 2024, 12:33 AM IST
ಸೋಮವಾರಪೇಟೆ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಅಪ್ರಾಪ್ತೆ ಮೀನಾ ಎಂಬ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಹಾಗೂ ಪೆನ್‍ಡ್ರೈವ್ ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿಯಲು ಸಚಿವ ಮಧು ಕಾರಣ : ವೈ.ಎ.ನಾರಾಯಣಸ್ವಾಮಿ

May 16 2024, 12:50 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ತಲೆಬುಡ ಇಲ್ಲ. ಫಲಿತಾಂಶ ಕುಸಿಯಲು ಶಿಕ್ಷಣ ಇಲಾಖೆಯ ಕಮಿಷನರ್ ಮತ್ತು ಕಾರ್ಯದರ್ಶಿ ಸಹ ಹೊಣೆಗಾರರಾಗಿದ್ದಾರೆ. ಶಿಕ್ಷಕರನ್ನು ಕಾರ್ಮಿಕರಿಗಿಂತ ಕೀಳಾಗಿ ನೋಡಲಾಗುತ್ತದೆ ಎಂಬುದು ನಾರಾಯಣಸ್ವಾಮಿ ಆರೋಪ

37 ಕೋಟಿ ನಗದು ಪತ್ತೆ ಬೆನ್ನಲ್ಲೇ ಜಾರ್ಖಂಡ್‌ ಸಚಿವ ಆಲಂ ಸೆರೆ

May 16 2024, 12:49 AM IST
ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ, ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್‌ ಆಲಂರನ್ನು ಜಾರಿ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ.

ಉತ್ತರ ಮುಂಬೈ: ಸಚಿವ ಗೋಯಲ್‌ಗೆ ಕಾಂಗ್ರೆಸ್‌ನ ಭೂಷಣ್‌ ಸವಾಲು

May 15 2024, 01:34 AM IST
ಮೊದಲ ಬಾರಿಗೆ ಲೋಕಸಭಾ ಕಣಕ್ಕೆ ಪಿಯೂಷ್‌ ಗೋಯಲ್‌ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್‌ನಿಂದ ಭೂಷಣ್‌ ಪಾಟಿಲ್‌ ಕಣಕ್ಕೆ ಇಳಿದಿದ್ದಾರೆ.

ಪ್ರತಿ ಶುಶ್ರೂಷಕಿಯರು ಪ್ರಶಂಸೆಗೆ ಅರ್ಹರು: ಗೃಹ ಸಚಿವ ಡಾ। ಜಿ.ಪರಮೇಶ್ವರ್‌

May 13 2024, 01:00 AM IST
ಜಗತ್ತಿನಾದ್ಯಂತ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಉಪಚರಿಸಿ ಅವರ ಆರೋಗ್ಯದ ಸುಧಾರಣೆಗೆ ನಿರಂತರವಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ಶುಶ್ರೂಷಕಿಯರೂ ಪ್ರಶಂಸೆಗೆ ಅರ್ಹರು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 311
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved