ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆಯೇ ಆದ್ಯತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
May 12 2024, 01:17 AM ISTಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದನ್ನು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ನಾವು ಬರುವುದಕ್ಕಿಂತ ಮುನ್ನ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಈಗ ಬಹುತೇಕ ಶಾಲೆಗಳಿಗೆ ಶಿಕ್ಷಕರ ನೇಮಿಸಿಕೊಳ್ಳಲಾಗಿದೆ. ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ.