ಕರ್ನಾಟಕದಲ್ಲಿ ಬಿಜೆಪಿ ಒಂದಂಕಿ ದಾಟುವುದಿಲ್ಲ: ಸಚಿವ ದಿನೇಶ ಗುಂಡೂರಾವ್
May 06 2024, 12:32 AM ISTಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್‌ಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಲಿದೆ. ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್‌ಗೆ ಬರಲಿವೆ. ಬಿಜೆಪಿ ಈ ಚುನಾವಣೆಯಲ್ಲಿ ಸಿಂಗಲ್ ಡಿಜಿಟ್ ಕೂಡ ದಾಟುವುದಿಲ್ಲ ಎಂದು ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.