ಬಿಜೆಪಿಯ ಯಾವೊಬ್ಬ ಸಂಸದನೂ ಬರ ಪರಿಹಾರ ನೀಡಿ ಎಂದು ಕೇಳಲಿಲ್ಲ: ಸಚಿವ ರಾಮಲಿಂಗಾರೆಡ್ಡಿ
May 04 2024, 12:36 AM ISTಮುಖ್ಯಮಂತ್ರಿ ಹೇಳುವ ಪ್ರಕಾರ ₹1.89 ಲಕ್ಷ ಕೋಟಿಯನ್ನು ಕೇಂದ್ರ ಸರ್ಕಾರ ಕೊಡಬೇಕು. ಪ್ರಧಾನಮಂತ್ರಿ, ಹಣಕಾಸು ಸಚಿವರು ಸೇರಿದಂತೆ ಬಿಜೆಪಿಯ ಯಾವೊಬ್ಬ ನಾಯಕರು ಸಹ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಿಲ್ಲ.