• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮವಾಗಿ ಗಣಿಗಾರಿಕೆ ಭಗವಂತ ಖೂಬಾ: ಸಚಿವ ಈಶ್ವರ ಖಂಡ್ರೆ

May 04 2024, 12:32 AM IST
ಬೀದರ್ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. ಸಚಿವ ರಹೀಂ ಖಾನ್, ರಾಜಶೇಖರ ಪಾಟೀಲ್, ಅರವಿಂದ ಅರಳಿ ಇದ್ದರು.

ಮೋದಿಗೂ ಗೀತಾ ಗೆಲುವು ತಡೆಯಲಾಗದು: ಸಚಿವ ಮಧು ಬಂಗಾರಪ್ಪ

May 04 2024, 12:31 AM IST
8 ವಿಧಾನಸಭಾ ಕ್ಷೇತ್ರದಲ್ಲೂ ಗೀತಾ ಅವರಿಗೆ ಲೀಡ್‌ ಬರುತ್ತದೆ. ರಾಹುಲ್ ಗಾಂಧಿಯವರ ಮಾತು ಮತದಾರರನ್ನು ತಲುಪಿವೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾದಿಂದ ನುಡಿದರು.

ರಾಹುಲ್ ಗಾಂಧಿ ಬೆಂಕಿ ಭಾಷಣ: ಪಾಕ್‌ ಮಾಜಿ ಸಚಿವ ಮೆಚ್ಚುಗೆ

May 03 2024, 01:32 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಇತ್ತೀಚಿನ ಭಾಷಣವನ್ನು ಮೆಚ್ಚಿ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಹುಸ್ಸೇನ್‌ ನೀಡಿದ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಕಾಪಿ ಮಾಡ್ತಿದೆ: ಮಾಜಿ ಸಚಿವ ಎಚ್‌.ಆಂಜನೇಯ

May 03 2024, 01:10 AM IST
ಸುಳ್ಳು ಹೇಳುವುದರಲ್ಲಿ ಆಸ್ಕರ್‌ ನೀಡಬೇಕಾದರೆ ಅದು ಬಿಜೆಪಿ ಸರ್ಕಾರಕ್ಕೆ ನೀಡಬೇಕು. ಸುಳ್ಳು ಎಂದರೆ ಬಿಜೆಪಿ, ಬಿಜೆಪಿ ಎಂದರೆ ಸುಳ್ಳು. ಇದೊಂದು ಭ್ರಷ್ಟ ಸರ್ಕಾರ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಗೆ ಬದ್ಧ: ಸಚಿವ

May 03 2024, 01:09 AM IST
ಅಶೋಕ ಚಿತ್ರ ಮಂದಿರ, ಡಿಸಿಎಂ ಟೌನ್ ಶಿಪ್ ಎದುರು, ಶಿರಮಗೊಂಡನಹಳ್ಳಿ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸೇತುವೆಗಳು ಅವೈಜ್ಞಾನಿಕವಾಗಿವೆ. ವಾಹನ ಚಾಲಕರು, ಸವಾರರು ಸಂಚರಿಸಲು ಭಯಪಡುವಂತಾಗಿದೆ. ಖಾಸಗಿ ಬಸ್‌ ನಿಲ್ದಾಣವೂ ಅವ್ಯವಸ್ಥೆಗಳ ಆಗರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭಾರತ ಈಗ ಭಯೋತ್ಪಾದನೆ ಮುಕ್ತ ದೇಶ- ಮಾಜಿ ಸಚಿವ ಬಿ.ಸಿ. ಪಾಟೀಲ

May 03 2024, 01:05 AM IST
ಭಾರತದಲ್ಲಿ ಆಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಭಯೋತ್ಪಾದನಾ ಮುಕ್ತ ದೇಶ ಮಾಡಿ, ಭಯೋತ್ಪಾದಕರಿಗೆ ಭಯ ಹುಟ್ಟುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಮನೆಗೆ ನುಗ್ಗಿ ಹಲ್ಲೆ ಘಟನೆ ಸಿಐಡಿ ತನಿಖೆ: ಗೃಹ ಸಚಿವ

May 03 2024, 01:04 AM IST
ಕೋಟನೂರ್ ಡಿ ಗ್ರಾಮದಲ್ಲಿ ಕಳೆದ ಜ.23ರಂದು ನಡೆದಂತಹ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಿಂದ ಹಿಡಿದು ಮೊನ್ನೆ ಅದೇ ಗ್ರಾಮದಲ್ಲಿ ಸಂಭವಿಸಿರುವ ಲಿಂಗಾಯಿತ ಸಮುದಾಯದವರ ಮನೆ ಹೊಕ್ಕು ನಡೆಸಲಾದಂತಹ ಹಲ್ಲೆ ಘಟನೆಯವರೆಗಿನ ಎಲ್ಲಾ ಬೆಳವಣಿಗೆಗಳು, ಘಟನಾವಳಿಗಳ ಬಗ್ಗೆ ಸಮಗ್ರ ತನಿಖೆಗೆ ಇಡೀ ಪ್ರಕರಣ‍ನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.

ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ: ಸಚಿವ ತಂಗಡಗಿ

May 03 2024, 01:04 AM IST
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಶೇ.೮೯ರಷ್ಟು ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ.

ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಯತ್ನ

May 03 2024, 01:02 AM IST
ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುತ್ತೇನೆ. ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.

5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಸಚಿವ ಜಮೀರ್‌ ಅಹ್ಮದ್ ಖಾನ್

May 03 2024, 01:01 AM IST
ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 311
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved