• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್

Jul 20 2024, 12:48 AM IST
ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು.

ಸಚಿವ ಈಶ್ವರ ಖಂಡ್ರೆಗೆ ಸಿಎಂ ಮಾಡುವಂತೆ ಆಗ್ರಹ

Jul 20 2024, 12:46 AM IST
ಕಲ್ಯಾಣ ಕರ್ನಾಟಕದ ಭಾಗದ ಜನಪ್ರಿಯ ನಾಯಕರಾಗಿ ಕೆಲಸ ಮಾಡುತ್ತಿರುವ ಈಶ್ವರ ಖಂಡ್ರೆಗೆ ಮುಖ್ಯಮಂತ್ರಿ ಮಾಡಬೇಕೆಂದು ಕೂಡಲೇ ಘೋಷಣೆ ಮಾಡಬೇಕು

ಸಚಿವ ಚಲುವರಾಯಸ್ವಾಮಿ ರಾಜಕೀಯವಾಗಿ ಬೆಳೆಯಲು ಪುಟ್ಟರಾಜು ಕಾರಣ: ಡಿ.ರಮೇಶ್

Jul 20 2024, 12:46 AM IST
ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಕೇಂದ್ರ ಸಚಿವರಾದ ಬಳಿಕ ಚಲುವರಾಯಸ್ವಾಮಿಗೆ ಹತಾಸೆ ಉಂಟಾಗಿದೆ. ಎಚ್‌ಡಿಕೆ ಗೆದ್ದರೆ ನನ್ನ ಮಂತ್ರಿಗಿರಿ ಕಳೆದುಕೊಂಡು ನಾನು ಊರು ಬಿಡಬೇಕಾಗುತ್ತದೆ ಎಂದು ಹೇಳಿದ್ದೀರಿ. ಜಿಲ್ಲೆಯ ಜನ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಮಂತ್ರಿ ಮಾಡಿದ್ದಾರೆ. ಹಾಗಂತ ನಾವು ನಿಮ್ಮ ಮಂತ್ರಿ ಸ್ಥಾನದ ರಾಜೀನಾಮೆ ಕೇಳಲ್ಲ. ದ್ವೇಷದ ರಾಜಕೀಯಬಿಟ್ಟು ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿ.

ಯುವತಿ ಚಿಕಿತ್ಸೆಗೆ ಕೇಂದ್ರ ಸಚಿವ ಎಚ್‌ಡಿಕೆಯಿಂದ 50 ಸಾವಿರ ರು. ನೆರವು

Jul 20 2024, 12:46 AM IST
ಎಚ್‌.ಡಿ.ಕುಮಾರಸ್ವಾಮಿ ಅವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಮೂಲಕ ಧನ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಅವರ ಸೂಚನೆಯಂತೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಅವರು ನಿಶ್ಚಿತಾ ಮನೆಗೆ ತೆರಳಿ 50 ಸಾವಿರ ರು. ನೀಡಿ ಆರೋಗ್ಯ ವಿಚಾರಿಸಿದರು.

ಸಾಹಿತ್ಯ ಸಮ್ಮೇಳನ ನಾಡ, ನೆಲದ ಸಂಸ್ಕೃತಿಯ ಪ್ರತಿಬಿಂಬವಾಗಲಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jul 20 2024, 12:45 AM IST
ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ.

ಕದ್ರಿಯಲ್ಲಿ ಯುದ್ಧ ಸ್ಮಾರಕ ಕಾಮಗಾರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಗುದ್ದಲಿ ಪೂಜೆ

Jul 19 2024, 01:04 AM IST
ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

ಕೇಂದ್ರ ಸರ್ಕಾರ ಆರಂಭಿಸಿರುವ ದೇಶದ ಮೊದಲ ಡ್ರಗ್ಸ್‌ ಸಹಾಯವಾಣಿ ‘1933’ಗೆ ಕೇಂದ್ರ ಸಚಿವ ಅಮಿತ್‌ ಶಾ ಚಾಲನೆ

Jul 19 2024, 12:55 AM IST

ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು.ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

7500 ಮೆ.ಟನ್‌ ಕೊಬ್ಬರಿ ಖರೀದಿಗೆ ಕೇಂದ್ರ ಅಸ್ತು : ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ

Jul 19 2024, 12:54 AM IST
ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಹಿ ಸುದ್ದಿ ನೀಡಿದ್ದಾರೆ.

ರೈಲ್ವೆ ನಿಲ್ದಾಣಕ್ಕೆ ಸಚಿವ ವಿ.ಸೋಮಣ್ಣ ಭೇಟಿ

Jul 19 2024, 12:46 AM IST
ರೈಲ್ವೆ ಸಚಿವ ವಿ ಸೋಮಣ್ಣ ಕುಣಿಗಲ್ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು

ರೈಲ್ವೆ ಸಲಹಾ ಸಮಿತಿ ರಚನೆಗೆ ಸಧ್ಯದಲ್ಲೇ ಆದೇಶ: ಸಚಿವ ವಿ. ಸೋಮಣ್ಣ

Jul 19 2024, 12:45 AM IST
ಚಿಕ್ಕಮಗಳೂರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು (ಡಿಆರ್‌ಎಂ) ಒಳಗೊಂಡ ಸಲಹಾ ಸಮಿತಿ ರಚನೆ ಮಾಡಲು ಸಧ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 347
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved