ಮಾಜಿ ಸಿಎಂ ಎಚ್ಡಿಕೆ ಗೆಲುವು ತಡೆಯಲು ಸಾಧ್ಯವಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
Apr 27 2024, 01:16 AM ISTಚುನಾವಣೆಯಲ್ಲಿ ಜಿಲ್ಲೆಯಿಂದ 2 ಲಕ್ಷಕ್ಕೂ ಅಧಿಕ ಮತಗಳಿಂದ ಎಚ್ .ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಲ್ಲಿದ್ದಾರೆ. ಮದ್ದೂರು ಕ್ಷೇತ್ರದಲ್ಲಿ ಎದುರಾಳಿಗಿಂತ 50 ಸಾವಿರಕ್ಕೂ ಹೆಚ್ಚು ಮತಗಳು ಬರಲಿವೆ. ಹಣ ಬಲವೋ ಅಥವಾ ಜನಬಲವೋ ಎಂಬುವುದು ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷಕ್ಕೆ ತಿಳಿಯಲಿದೆ. ಮತದಾರರೇ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಉತ್ತರ ನೀಡಿದ್ದಾರೆ.