ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠೇವಣಿಯೂ ಸಿಗಲ್ಲ: ಮಾಜಿ ಸಚಿವ ಡಿ.ಎನ್.ಜೀವರಾಜ್
Mar 18 2025, 12:32 AM ISTಶೃಂಗೇರಿ, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ದುರಾಡಳಿತ ಮಿತಿಮೀರುತ್ತಿದೆ. ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಠೇವಣಿ ಕೂಡ ಸಿಗುವುದಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.