ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ
Apr 20 2024, 01:01 AM IST
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.
ಅನ್ಯಾಯವಾಗಿದ್ದರಿಂದಲೇ ಮುದ್ದಹನುಮೇಗೌಡರಿಗೆ ಟಿಕೆಟ್: ಸಹಕಾರ ಸಚಿವ ಕೆ.ಎನ್. ರಾಜಣ್ಣ
Apr 19 2024, 01:09 AM IST
2019ರ ಚುನಾವಣೆಯಲ್ಲಿ ಎಸ್.ಪಿ.ಮುದ್ದಹನುಮೇಗೌಡರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದರಿಂದ ಹೈಕಮಾಂಡ್ ಈಗ ಟಿಕೆಟ್ ನೀಡಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಅಸಹನೆ: ಕೇಂದ್ರ ಯುವ ಸಬಲೀಕರಣ ಸಚಿವ ಆನೇಕಲ್ ನಾರಾಯಣಸ್ವಾಮಿ
Apr 19 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅಸಡ್ಡೆ ಜತೆಗೆ ಅಸಹನೆ ಉಂಟಾಗಿದೆ ಎಂದು ಕೇಂದ್ರ ಯುವ ಸಬಲೀಕರಣ ಇಲಾಖೆಯ ಸಚಿವ ಆನೇಕಲ್ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಅರಸೀಕೆರೆಯಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿ ಮಾತನಾಡಿದರು.
ಆರ್ಡಿ ಪಾಟೀಲ್ ಮನೆಗೆ ಡಾ. ಜಾಧವ್ ಭೇಟಿ: ಸಚಿವ ಖರ್ಗೆ ಆಕ್ರೋಶ
Apr 19 2024, 01:06 AM IST
ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿರೋದು ಅದೆಷ್ಟು ಸರಿ? ಇದೇ ಹಗರಣದಲ್ಲಿದ್ದ ಮತ್ತೋರ್ವ ಆರೋಪಿಯನ್ನ ರಾಮನವಮಿ ಉತ್ಸವದಲ್ಲಿ ಭೇಟಿ ಮಾಡಿ ವೇದಿಕೆ ಹಂಚಿಕೊಂಡಿದ್ದಾರೆ.
ಎಚ್ಡಿಕೆ ಸಂಸದರಾದರೆ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ: ಮಾಜಿ ಸಚಿವ ಎಸ್.ಸುರೇಶ್ ಕುಮಾರ್
Apr 19 2024, 01:02 AM IST
ವಕೀಲರು ಪ್ರಭಾವಶಾಲಿಯಾಗಿರುವರು, ಚಿಂತನಶಕ್ತಿ ಇದೆ, ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು.
ಮೋದಿ ಗ್ಯಾರಂಟಿ ಸುಳ್ಳಿನ ಗ್ಯಾರಂಟಿ: ಸಚಿವ ಮಹದೇವಪ್ಪ
Apr 19 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎನ್ನುವುದು ಸುಳ್ಳಿನ ಗ್ಯಾರಂಟಿ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ
Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.
ಅಚ್ಚೇ ದಿನ ಬೇಡ, ನಮಗೆ ಹಳೇ ದಿನಗಳನ್ನೇ ಕೊಡಿ: ಸಚಿವ ಜಮೀರ್ ಅಹ್ಮದ್ ಖಾನ್
Apr 18 2024, 02:26 AM IST
ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಸರ್ಕಾರ ಬಂದ ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿತು.
ಮಂದಿರ, ಮಸೀದಿ ಹೆಸರಿನಲ್ಲಿ ದಾರಿ ತಪ್ಪಿಸುವ ಬಿಜೆಪಿ: ಸಚಿವ ಕೆ.ಎನ್.ರಾಜಣ್ಣ
Apr 18 2024, 02:24 AM IST
ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಿದ್ಯಾವಂತ ಯುವಕರು ಸಹ ಪೊಲೀಸ್ ಕೇಸುಗಳಲ್ಲಿ ಸಿಲುಕಿ ಉದ್ಯೋಗ ಪಡೆಯಲು ಆಗದಂತಹ ಸ್ಥಿತಿಗೆ ತಲುಪಿದೆ
ಮೋದಿ ಭಾಷಣದಿಂದ ಹೊಟ್ಟೆ ತುಂಬಲ್ಲ: ಸಚಿವ ಪಾಟೀಲ್
Apr 18 2024, 02:22 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ತಂದ ಗ್ಯಾರಂಟಿಗಳಿಂದ ಜನರಿಗೆ ಅನುಕೂಲವಾಗಿದೆ. ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಯೋಜನೆಗಳನ್ನು ರೂಪಿಸುತ್ತದೆ.
< previous
1
...
217
218
219
220
221
222
223
224
225
...
311
next >
More Trending News
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ